ಬೆಂಗಳೂರು : ಇದು ಮೂಡ ನಂಬಿಕೆ ಯ ಪರಮಾವಧಿಯಾಗಿದ್ದು ಹಬ್ಬದ ದಿನ ಸತ್ತರೆ ಸ್ವರ್ಘ ಪ್ರಾಪ್ತಿಯಾಗುತ್ತೆ ಅಂತ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಹಬ್ಬದ ದಿನ ಸತ್ತರ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ...
ಬಂಟ್ವಾಳ : ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ....
ಮಂಗಳೂರು : ಮಂಗಳೂರಿನ ಹಿರಿಯ ವಕೀಲರ ಮೇಲೆ ಹಲ್ಲೆ ನಡೆದಿದ್ದು ವಕೀಲರ ಸಂಘದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ ಜೊತೆಗೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಮಂಗಳೂರು ವಕೀಲರ ಸಂಘದ ಹಿರಿಯ ವಕೀಲರಾದ ಕೆ...
ಮಂಗಳೂರು : ಅಶಕ್ತ ಕುಟುಂಬ ಒಂದಕ್ಕೆ ಮನೆ ಹಸ್ತಾಂತರ ಮೂಲಕ ಮಂಗಳೂರಿನ ಜನ ನಾಯಕರು ಸಾರ್ಥಕ ದೀಪಾವಳಿ ಆಚರಿಸಿ ಮಾದರಿಯಾಗಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು...
ಕಿನ್ನಿಗೋಳಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ದನಗಳಿಗೆ ಹುಲ್ಲು ತರಲು ತೆರಳಿದ್ದ ಕೃಷಿಕನ ಮೇಲೆ ಚಿರತೆ ದಾಳಿ ಮಾಡಿದೆ....
ಮಂಗಳೂರು: ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ...
ಕಡಬ : ಚಲಿಸುತ್ತಿದ್ದ ಸ್ಕೂಟರ್ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ...
ಸುರತ್ಕಲ್: ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್...
ಕಲಬುರಗಿ: ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ...
ಮಂಗಳೂರು : ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್ (babu pilar) ಗೆ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿ ಬೆಂಗಳೂರಿಗೆ ಕರೇಸಿ ಕೊನೆ ಕ್ಷಣದಲ್ಲಿ ಕೈಬಿಟ್ಟು ಅವಮಾಡಿದ...