ನವದೆಹಲಿ : ಅಕ್ಟೋಬ್ 28 ರ ಪೊಲೀಸ್ ಸಂಸ್ಮರಣಾ ಸಪ್ತಾಹ ಅಂಗವಾಗಿ ( ರೈಲ್ವೇ ಸುರಕ್ಷಾ ದಳ) RPF ಹುತಾತ್ಮರ ಸ್ಮರಣಾರ್ಥ ಅನೇಕ ಕಾರ್ಯಕ್ರಮಗಳ ಆಯೋಜನೆ ಮಾಡಿದೆ. ಕೇಂದ್ರ ರೈಲ್ವೆ ರಾಜ್ಯ ಸಚಿವ ರವ್ನೀತ್ ಸಿಂಗ್...
ಪುತ್ತೂರು :ಕಿಲ್ಲರ್ ಡೆಂಗ್ಯೂ ದಕ್ಷಿಣ ಕನ್ನಡದ ನೆಲ್ಯಾಡಿ ಯಲ್ಲಿ ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35...
ಮಡಿಕೇರಿ : ಅಕಾಲಿಕ ಮಳೆಯಿಂದ ಕಾಫಿ ಬೆಳೆ ನೆಲಕಚ್ಚಿದ್ದು ಕಾಫಿ ಬೆಳೆಗಾರ ಕಂಗಾಲ್ ಆಗಿ ಸಂಕಷ್ಟದಲ್ಲಿದ್ದಾನೆ. ಅಕ್ಟೋಬರ್ ತಿಂಗಳಲ್ಲಿ ನರಂತರವಾಗಿ ಅಕಾಲಿಕ ಮಳೆ ಸುರಿ ಪರಿಣಾಮ ಕಾಫಿ ಫಸಲಿಗೆ ಭಾರಿ ಹಾನಿಯಾಗಿದೆ. ಕೊಡಗಿನಲ್ಲಿ ಸ್ಥಳೀಯ ಕೃಷಿಕರೇ ...
ಲಕ್ನೋ: ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಉದ್ಯಮಿ ಪತ್ನಿಯ ಶವ ವಿವಿಐಪಿ ಪ್ರದೇಶದಲ್ಲಿ ಪತ್ತೆಯಾಗಿದ್ದು ತನಿಖೆಯ ಬಳಿಕ ಇದೊಂದು ಕೊಲೆ ಎಂದು ಪೊಲೀಸರು ತೀರ್ಮಾನಿಸಿದ್ದು ಆರೋಪಿ ಜಿಮ್ ಟ್ರೈನರ್ ನನ್ನು ಬಂಧಿಸಿದ್ದಾರೆ. ಈ ಘಟನೆ ಉತ್ತರ...
ಸುರತ್ಕಲ್ : ಬಿಜೆಪಿಯ ಹಿರಿಯ ಕಾರ್ಯಕರ್ತ ಮಾಧವ ಶೆಟ್ಟಿಗಾರ ಅವರ ಮನೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಕಾರ್ಯಕರ್ತರು ಮಾಡುವ ಸೇವೆಯಾಗಿರುವ ‘ಸ್ಪಂದನೆ ಸೇವಾ ಯೋಜನೆ’ಗೆ ಶಾಸಕ ಭರತ್ ಶೆಟ್ಟಿ ಮತ್ತು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್...
ಮಂಗಳೂರು : ಖ್ಯಾತ ಹಿಂದೂಸ್ಥಾನಿ ಗಾಯಕ ಸ್ವರ ಸಾಮ್ರಾಟ್ ಪಂಡಿತ್ M .ವೆಂಕಟೇಶ್ ಕುಮಾರ್ ಅವರು 2024ನೇ ಸಾಲಿನ ‘ಆಳ್ವಾಸ್ ವಿರಾಸತ್’ ಪ್ರಶಸ್ತಿಗೆ (Alvas Virasat) ಆಯ್ಕೆಯಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ...
ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ( beedi thief ) ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕುದ್ಮಾರು...
ಮಂಗಳೂರು: ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್, ಸೀಲ್ ಬಳಸಿ ವಂಚನೆ ಮಾಡಿದ ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ ಭಟ್...
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಅಪಾಯವು ಯುವಕರಲ್ಲಿ ಹೆಚ್ಚುಗುತ್ತಿದೆ. ಹೃದಯಾಘಾತದ ಲಕ್ಷಣಗಳು ಎಷ್ಟು ನಿಶ್ಯಬ್ದವಾಗಿರುತ್ತವೆ ಎಂದರೆ ಅವುಗಳು ಪತ್ತೆಯಾಗುವುದು ತೀರ ಅಪರೂಪ. ಹೃದಯಾಘಾತಕ್ಕೂ ಮುನ್ನ ಕೆಲವು ಲಕ್ಷಣಗಳು ಇದ್ದರೂ, ಜನ ಅಸಡ್ಡೆ ಮಾಡುತ್ತಿದ್ದು ಇದರಿಂದ ಜೀವವನ್ನೇ ಕಳೆದುಕೊಳ್ಳಬೇಕಾಗುತ್ತದೆ....
ಬೆಂಗಳೂರು: ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ವಾಟ್ಸಪ್ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್ನ ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ ಹಾಗೂ ಆಕೆಯ ಪತಿಯನ್ನು ಸಿಸಿಬಿ...