ಉಡುಪಿ : ತಾಯಿ ಮತ್ತು ಮೂವರು ಮಕ್ಕಳನ್ನು ನಿರ್ದಯವಾಗಿ ಕೊಲೆ ಮಾಡಿದ ನೇಜಾರು ಹತ್ಯಾಕಾಂಡ ಪ್ರಕರಣದ ವಿಚಾರಣೆ ಉಡುಪಿಯ ಸತ್ರ ನ್ಯಾಯಾಲಯದಲ್ಲಿ ಗುರುವಾರದಂದು ನಡೆದಿದ್ದು ಕೊಲೆ ಆರೋಪಿ ಏರ್ ಇಂಡಿಯಾದ ಮಾಜಿ ಉದ್ಯೋಗಿ ಪ್ರವೀಣ್ ಚೌಗಲೆ(praveen...
ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ (VHP) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾಗಿರುವುದಕ್ಕೆ ಸಿಪಿಐಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಾತ್ಯಾತೀತ ಕಾಂಗ್ರೆಸ್ ಪಕ್ಷ ತನ್ನ ನಿಲುವು...
ಮಂಗಳೂರು : ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು...
ಉಡುಪಿ : ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಗಂಗೊಳ್ಳಿ ಪೊಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದ್ದಾರೆ....
ಕಾರ್ಕಳ : ಮೊಬೈಲ್ ರಿಪೇರಿ ಮಾಡಿಸಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿ ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ಕಸಬಾ ಗ್ರಾಮದಲ್ಲಿ ನಡೆದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ...
ಉಡುಪಿ : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಅಕ್ಟೋಬರ್ 26 ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಹಾಗೂ ಅಕ್ಟೋಬರ್ 27 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ...
ಮಂಗಳೂರು : “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ದಕ್ಷಿಣ ಕನ್ನಡದ ಕುತ್ಲೂರು ಗ್ರಾಮದ ಪ್ರತಿನಿಧಿಗಳನ್ನು ರಾಜ್ಯ ಸರ್ಕಾರ ಅಭಿನಂದಿಸಿದೆ. ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು...
ಕನ್ನಡದ ನಟಿ ಸಂಯುಕ್ತಾ ಹೊರನಾಡು( samyukta hornad) ಅವರು ಸಿನಿಮಾದ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಮುದ್ದಾಗಿ ನಟಿಸುವ ಸಂಯುಕ್ತಾ ನೈಜ ಜೀವನದಲ್ಲಿ ಪ್ರಾಣಿ ಪ್ರಿಯೆ ಆಗಿದ್ದಾರೆ. ಅವರಿಗೆ ಬೆಕ್ಕು, ನಾಯಿ, ಮೊಲ ಹಾಗೂ...
ಮಂಗಳೂರು: ಕರಾವಳಿಯ ಹೆಮ್ಮೆಯ ಕರ್ಣಾಟಕ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದ ಮೊದಲ ಅರ್ಧ ವರ್ಷದಲ್ಲಿ 736.40 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿದ್ದು ಕಳೆದ ವರ್ಷದ ಇದೇ ಅವಧಿಯಲ್ಲಿ ಇದ್ದ ರೂ. 700.96 ಕೋಟಿಗೆ ಹೋಲಿಸಿದರೆ...