ಕಾರ್ಕಳ : ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿರುವ ಪುತ್ತೂರಿನ ಅರಣ್ಯ ಅಧಿಕಾರಿ ಸಂಜೀವ್ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ಅರಣ್ಯ ಸಚಿವ ಈಶ್ವರ...
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸಕರ್...
ಮುಂಬೈ : 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ (Salman khan) ಪ್ರಕರಣ ನಡೆದು 25 ವರ್ಷಗಳು ಸಂದರೂ ಇನ್ನೂ ಬೇತಾಳದಂತಿದ್ದು ಬೆನ್ನು ಬಿಡುತ್ತಿಲ್ಲ. ಇದಕ್ಕಾಗಿಯೇ ಕುಖ್ಯಾತ ಲಾರೆನ್ಸ್...
ಕಾಸರಗೋಡು : ಕಾಸರಗೋಡಿನ ಅರಬ್ಬಿ ಸಮುದ್ರದಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ನಜೀಬ್ ಶವ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ನೌಕಾಪಡೆ , ಕರಾವಳಿ ಕಾವಲು...
ಕಾಸರಗೋಡು: ಕಾಸರಗೋಡಿನಲ್ಲಿ ಉಚಿತ ವೈದ್ಯಕೀಯ ಶಿಬಿರ ಆಯೋಜಿಸಿದ್ದ ನಕಲಿ ಡಾಕ್ಟರ್ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಈ ನಕಲಿ ವೈದ್ಯನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾಲಕ್ಕಾಡ್ ಮಣ್ಣಾರ್ ಕ್ಕಾಡ್ ನ ಸಿ.ಎಂ.ಜಮಾಲುದ್ದೀನ್ (56)...
ಸುರತ್ಕಲ್ : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ತನ್ನ ಬಹು ನಿರೀಕ್ಷಿತ ವಾರ್ಷಿಕ ತಾಂತ್ರಿಕ ಉತ್ಸವವಾದ ದಿ ಇಂಜಿನಿಯರ್ 2024 ಅನ್ನು ಇಂದು (17.10.2024) NITK ಸುರತ್ಕಲ್ ಕ್ಯಾಂಪಸ್ನಲ್ಲಿ ಪ್ರಾರಂಭಿಸಿತು. ಈ ವರ್ಷದ...
ಮಂಗಳೂರು : ಪೊಲೀಸ್ ಠಾಣೆಯಲ್ಲಿಯೇ ಮತಾಂಧರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಬಜರಂಗದಳ ಮುಖಂಡ ಅವರನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಭೇಟಿ ಮಾಡಿ ಧೈರ್ಯ ತುಂಬಿದರು. ಈ ಕುರಿತು ಮಾತನಾಡಿದ ಅವರು,...
ಉಡುಪಿ : ಸತತ 36 ಗಂಟೆ ಕಾಲ “ಸಾಗರ ಕವಚ” ಅಣಕು ಕಾರ್ಯಾಚರಣೆ ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಇಂಡಿಯನ್ ನೇವಿ, ಕಸ್ಟಮ್ಸ್, ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಯ...
ಮಂಗಳೂರು : ಕಾಂಗ್ರೆಸ್ ಸರಕಾರದಿಂದ ಪೊಲೀಸರನ್ನು ಬಳಸಿಕೊಂಡು ಹಿಂದೂ ಕಾರ್ಯಕರ್ತರನ್ನ ಹೆದರಿಸುವ ಪ್ರಯತ್ನ ರಾಜ್ಯದಲ್ಲಿ ಆರಂಭವಾಗಿದ್ದು ಹಿಂದೂಗಳಿಗೆ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೆಶ್ ಚೌಟ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ...
ಚಿತ್ರದುರ್ಗಾ : ದರ್ಶನ್ ಮತ್ತು ಗ್ಯಾಂಗ್ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿಸಹನ ಇಂದು ಗಂಡು ಮಗುವಿಗೆ ಜನ್ಮನೀಡಿದ್ದು ಮಗನ ಕಳೆದುಕೊಂಡ ಕುಟುಂಬಕ್ಕೆ ಇದೀಗ ಮೊಮ್ಮಗ ಖುಷಿ ತಂದಿದ್ದಾನೆ. ಬೆಳಗಿನ ಜಾವ 7 ಗಂಟೆ...