ಪುತ್ತೂರು : ಗಣೇಶೋತ್ಸವ, ನವರಾತ್ರಿ ಉತ್ಸವಗಳಲ್ಲಿ ದೇವರ ಮೂರ್ತಿ ಪ್ರತಿಷ್ಠಾಪಿಸಿ, ಅದಕ್ಕೆ ಪೂಜೆ ನೆರವೇರಿಸಿಸ ಬಳಿಕ ಯೋಜಿತ ಸಮಯದಲ್ಲಿ ಅದನ್ನು ವಿಸರ್ಜಿಸುವ ಪ್ರಕ್ರಿಯೆ ಎಲ್ಲಾ ಕಡೆಗಳಲ್ಲಿ ನಡೆಯುತ್ತದೆ. ಈ ವಿಸರ್ಜನೆಯ ಸಂದರ್ಭದಲ್ಲಿ ದೇವರ ಮೂರ್ತಿಯನ್ನು ಗೌರವಪೂರ್ವಕವಾಗಿ...
ಬೀದರ್: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ತುರಿ ಬೆಳೆ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ (Bidar) ಪೊಲೀಸರು (Police) ದಾಳಿ ನಡೆಸಿ ಜಪ್ತಿ...
ಪುತ್ತೂರು: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ...
ಮಂಗಳೂರು : ಉದ್ಯಮಿ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಪ್ರಕರಣದಲ್ಲಿ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ತನಿಖೆ...
ಮಂಗಳೂರು : ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್ಡಿಪಿಐ(SDPI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ...
ಮಂಗಳೂರು : ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಝ್ ಅಲಿ ಸಾವಿಗೆ ವಿಧಾನ ಸಭಾಪತಿ ಯು ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಆಗೆ ಹೇಳಿಕೆ ಬಿಡುಗಡೆ ಮಾಡಿರುವ...
ಕಿನ್ನಿಗೋಳಿ : ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉಳಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ...
ಬಂಟ್ವಾಳ : ಆಯ ತಪ್ಪಿ ನದಿಗೆ ಬಿದ್ದಿದ್ದ ವೃದನನ್ನು ಜೀವದ ಹಂಗು ತೊರೆದು ಇಬ್ಬರು ಯುವಕರು ರಕ್ಷಣೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದ್ದು, ಯುವಕರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ....
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ...
ಮಂಗಳೂರು, ಉಡುಪಿ : ದ.ಕ. ಉಡುಪಿ ಸೇರಿದಂತೆ ಕರಾವಳಿಯಲ್ಲಿ ರವಿವಾರ ಸುರಿದ ಗುಡುಗು ಸಿಡಿಲಿನ ಮಳೆಗೆ ಇಳೆ ತಲ್ಲಣಗೊಂಡರೆ ದಸರಾ ರಜೆ ಸವಿಯುತ್ತಿದ್ದ ಜನ ಸಿಡಿಲು ಗುಡುಗಿನ ಮಳೆ ಆರ್ಭಟಕ್ಕೆ ಅಕ್ಷರಶ ತತ್ತರಿಸಿದ್ದರು. ಉಡುಪಿ ಮುದ್ರಾಡಿ...