ಮಂಗಳೂರು : ಹಿಂದೂ ದೇವಾಲಯಗಳಿಗೆ ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ...
ಮಂಗಳೂರು: ವ್ಯಕ್ತಿಯೊಬ್ಬರು ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದು ಈ ಬಗ್ಗೆ ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್ನ ರಮೇಶ್ ಕುಲಾಲ್ (48) ಶನಿವಾರ ರಾತ್ರಿ 8ಕ್ಕೆ ಬಸ್ಸಿನಲ್ಲಿ...
ಬಂಟ್ವಾಳ : ಪಕ್ಷಕ್ಕಾಗಿ ತನ್ನಪ್ರಾಣವನ್ನೇ ತ್ಯಾಗ ಮಾಡಿದ ಕಾರ್ಯಕರ್ತನ ಕುಟುಂಬಕ್ಕೆ ಆಸರೆಯಾದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಹಾಗೂ ಉತ್ತರ ಮಂಡಲ ಬಿಜೆಪಿ ಯುವ ಮೋರ್ಚ ತಂಡವು ಆ ಕಾರ್ಯಕರ್ತ ತನ್ನ ತ೦ದೆ ತಾಯಿಗೆ...
ಉಡುಪಿ : ಕುಂದಾಪುರದ ಮಹಿಳಾ ಟೆಕ್ಕಿ ಬೆಂಗ್ಳೂರಲ್ಲಿ ವರದಕ್ಷಿಣೆಯ ದಾಹಕ್ಕೆ ಬಲಿಯಾಗಿದ್ದಾರೆ. ವಿವೇಕ ನಗರದಲ್ಲಿ ಮಹಿಳೆ ವರದಕ್ಷಿಣೆಯ ದಾಹಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಉಡುಪಿ ಜಿಲ್ಲೆ ಕುಂದಾಪುರ ಮೂಲದ ಮೇಘನಾ ಶೆಟ್ಟಿ (27) ಎಂದು...
ಮಂಗಳೂರು : ಸುಶಿಕ್ಷಿತಾ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಅರುಣ್ ಉಳ್ಳಾಲ್ ಮೇಲೆ ಕೇಸು ದಾಖಲಿಸಿದ ಕೆಲವು ಕ್ರಿಶ್ಚಿಯನ್ ಸಂಸ್ಥೆಗಳ ನಡವಳಿಕೆ ಖಂಡನೀಯವಾಗಿವೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಇತ್ತೀಚೆಗೆ ಉಳ್ಳಾಲದಲ್ಲಿ ಅನೇಕ...
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಇನ್ನೂ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ...
ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್...
ಮಂಗಳೂರು : ಕರಾವಳಿಯ ಗಂಡು ಕಲೆ ಸಪ್ತಸಾಗರ ಸಾಗರ ದಾಟಿ ಇದೀಗ ಯುರೋಪ್ ತಲುಪಿದ್ದು ಯಕ್ಷಧ್ರುವ ಪಟ್ಲ ಫೌಂಡೇಶನ್’ ಯುರೋಪ್ ಘಟಕಕ್ಕೆ ಅಕ್ಟೋಬ್ 3 ರಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ಅಕ್ಟೊಬರ್ 3, ಜರ್ಮನಿಯು ಏಕೀ ಕರಣವಾದ...
ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ರಿಯಾಲಿಟಿ ಶೋ ಗೆ ಕಂಟಕ ಆರಂಭವಾಗಿದ್ದು ಮಾನವ ಹಕ್ಕುಗಳ ಉಲ್ಲಂಘನೆ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್...