ಮಂಗಳೂರು: ಮಂಗಳೂರು ದಸರಾ ಮೆರವಣಿಗೆ ಕಾರಣ ವಾಹನ ದಟ್ಟಣೆ ತಪ್ಪಿಸಲು ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಬಳಸಲು ಮಂಗಳೂರು ನಗರ ಪೊಲೀಸರು ಸೂಚಿಸಿದ್ದಾರೆ. ಅ.13ರಂದು ಸಂಜೆ 4ಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ,...
ಪುಣೆ: ಭಾರತದ ಮಾಜಿ ಕ್ರಿಕೆಟಿಗ ಸಲೀಲ್, ನಟ ಸಲೀಲ್ ಅಂಕೋಲಾ ಅವರ ತಾಯಿ ಮಾಲಾ ಅಂಕೋಲಾ(77) ಪುಣೆಯಲ್ಲಿರುವ ಫ್ಲ್ಯಾಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಲೀಲ್ ಅಂಕೋಲಾ ಕುಟುಂಬದ ಮೂಲ ಉತ್ತರ ಕನ್ನಡದ ಅಂಕೋಲಾ. ಮುಂಬಯಿಯಲ್ಲಿ ನೆಲೆಯಾಗಿದ್ದ ಈ...
ಬಂಟ್ವಾಳ: ಹತೋಟಿಗೆ ಬಾರದ ಜ್ವರದಿಂದ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮೇಗಿನಪೇಟೆ ಬಳಿ ನಡೆದಿದೆ. ಅಬೂಬಕ್ಕರ್ ಸಿದ್ದೀಕ್ (30) ಮೃತ ಯುವಕನಾಗಿದ್ದಾನೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ...
ಸುಳ್ಯ : ಸ್ಟೇಷನಿಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ (sullia) ಪೊಲೀಸ್ ಠಾಣೆಯಲ್ಲಿ ನಡೆದಿದೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ...
ರಾಂಚಿ: ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...
ಕಡಬ : ಕನ್ನಡ ನಟಿ, ರಿಯಾಲಿಟಿ ಶೋ ತೀರ್ಪುಗಾರ್ತಿ ರಕ್ಷಿತಾ ಪ್ರೇಮ್ ದಂಪತಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ನವರಾತ್ರಿ ಪ್ರಯುಕ್ತ ಕರಾವಳಿ, ತುಳುನಾಡಿನಲ್ಲಿ...
ಬೆಂಗಳೂರು: 5ನೇ ಮಹಡಿಯಿಂದ ಹಾರಿ PG ಸ್ಟೂಡೆಂಟ್ ಆತ್ಮಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದೆ. ಮೃತ ಯುವತಿಯನ್ನು ಆಂಧ್ರಪ್ರದೇಶ ಕಡಪ ಮೂಲದ ಗೌತಮಿ ಎಂದು ಎಂದು ಗುರುತಿಸಲಾಗಿದೆ....
ನವದೆಹಲಿ : ರೈಲ್ವೆ ನೌಕರರಿಗೆ ಕೇಂದ್ರ ಸರ್ಕಾರ ದಸರಾ- ದೀಪಾವಳಿ ಬಂಪರ್ ಕೊಡುಗೆ ಘೋಷಣೆ ಮಾಡಿದೆ. 2,029 ಕೋಟಿ ರೂ. ಮೌಲ್ಯದ ಬೋನಸ್ ಘೋಷಣೆ ಮಾಡಿದ್ದು 11.72 ಲಕ್ಷಕ್ಕೂ ಹೆಚ್ಚು ರೈಲ್ವೆ ಉದ್ಯೋಗಿಗಳು ಈ ಕೊಡುಗೆ...
ಪುತ್ತೂರು : ದುರ್ಗೆಯ ಆರಾಧನೆಯಾದ ನವರಾತ್ರಿ ಉತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಎಂದರೆ ಒಂದೆಡೆ ನವದುರ್ಗೆಯರ ಪ್ರತಿಷ್ಠಾಪಿಸಿ ಆರಾಧನೆ, ಇನ್ನೊಂದೆಡೆ ವಿವಿಧ ವೇಷಗಳ ಆಕರ್ಷಣೆ. ಇಂಥ ವೇಷಗಳು ತಮ್ಮ ಪ್ರದರ್ಶನ...
ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ‘ ಕಾಸರಗೋಡು ದಸರಾ...