ಉತ್ತರ ಪ್ರದೇಶ: FIR ದಾಖಲಿಸಿದ ಶಿಕ್ಷಕರೊಬ್ಬರ ಇಡೀ ಕುಟುಂಬವನ್ನು ಇಬ್ಬರು ಮಕ್ಕಳ ಸಮೇತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸುನಿಲ್ ಕುಮಾರ್, ಅವರ ಪತ್ನಿ ಪೂನಂ ಮತ್ತು...
ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನಲ್ಲಿ ...
ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ...
ಉತ್ತರ ಪ್ರದೇಶ: ಯುವಕನೊಬ್ಬನನ್ನು ಥಳಿಸಿ ಅವನ ಬಾಯಿಯೊಳಗೆ ಮೂತ್ರ ಮಾಡಿರುವ ಹೇಯ ಕೃತ್ಯ ಉತ್ತರ ಪ್ರದೇಶದ ಸೋನ್ಭದ್ರಾ ಜಿಲ್ಲೆಯ ಶಕ್ತಿನಗರದಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಯುವಕನನ್ನು ಕೆಟ್ಟದಾಗಿ ಥಳಿಸಿ, ಮುಖ, ಬಾಯಿಗೆ ಮೂತ್ರ ವಿಸರ್ಜಿಸಿದ್ದಲ್ಲದೇ ಘಟನೆಯ...
ಬೆಂಗಳೂರು: ಇನ್ಮುಂದೆ ಚಾರಣಿಗರು ಪ್ಲಾಸ್ಟಿಕ್ ಬ್ಯಾಗ್, ನೀರಿನ ಬಾಟಲಿ, ತಿಂಡಿ ಪೊಟ್ಟಣ, ಮದ್ಯ ಬಾಟಲಿ, ಸಿಗರೇಟ್,ಬೆಂಕಿಪೊಟ್ಣ ತಮ್ಮ ಜೊತೆ ಕೊಂಡು ಹೋಗುವಂತಿಲ್ಲ ಎಂದು ಅರಣ್ಯ ಇಲಾಖೆ ಆದೇಶಿಸಿದೆ. ತಪಾಸಣೆಯಲ್ಲಿ ಇವುಗಳು ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು...
ಮಂಗಳೂರು: ಅ.21ರಂದು ನಡೆಯಲಿರುವ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಹಾಗೂ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ....
ಮಂಗಳೂರು : ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ ಕಾರ್ಯ ಗುರುವಾರ ಶ್ರೀಕ್ಷೇತ್ರದಲ್ಲಿ ನಡೆಯಿತು. ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ...
ಮಂಗಳೂರು: ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಬರೋಬ್ಬರಿ 1.35 ಕೋ.ರೂ. ಪರಿಹಾರ ನೀಡಲು ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯ ಖಾಸಾಗಿ ವಿಮಾ ಕಂಪೆನಿಗೆ ಮಹತ್ವದ ಆದೇಶ ನೀಡಿದೆ. ಒಂದನೇ ಹೆಚ್ಚುವರಿ ಸೀನಿಯರ್...
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ,...
ತುಮಕೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಸ್ಥಳೀಯ ಸಂಸದರು, ಶಾಸಕರು, ರೈಲ್ವೆ ಮತ್ತು ಜಿಲ್ಲೆಯ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳ ಪರಿಶೀಲನೆಗಾಗಿ ಸಭೆ ನಡೆಸಿದರು....