ಮಂಗಳೂರು: ಸರ್ಕಾರದ ಎಲ್ಲಾ ಡಿಜಿಟಲ್ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನೂತನ ಕರ್ನಾಟಕ ಒನ್ ಕೇಂದ್ರವನ್ನು ಮಂಗಳೂರಿನ ಸ್ಟೇಟ್ಬ್ಯಾಂಕ್ ಬಳಿಯ ಸಹಕಾರ ಸದನದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...
ಮಂಗಳೂರು : ಮಂಗಳೂರಿನಿಂದ 3000 ಕಿಲೋ ಮೀಟರ್ ದೂರದ ಪ್ರಸಿದ್ದ ಯಾತ್ರಾ ಸ್ಥಳ ಕೇದಾರನಾಥ್ಗೆ ಇಬ್ಬರು ಯುವಕರು ಸೈಕಲ್ ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನ ಪುನೀತ್, ರಕ್ಷಿತ್ ಎಂಬ ಯುವಕರು ಮಂಗಳೂರು ನಗರದ ಕದ್ರಿ...
ಹೊಸದಿಲ್ಲಿ : ನವರಾತ್ರಿ ಸೇರಿ ಸಾಲು ಸಾಲು ಹಬ್ಬಗಳ ಸಂದರ್ಭ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 48.50 ರೂ. ಹೆಚ್ಚಿಸಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು...
ಮಂಗಳೂರು: ದೇಶದ ಅತೀ ಸೂಕ್ಮಾ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (mangalore Airport) ಭದ್ರತೆಯ ಹೊಣೆ ‘ ರಿಯೊ’ ಹೆಗಲೇರಿದೆ. ಇದುವರೆಗೆ ಈ ವಿಭಾಗದ ಶ್ವಾನ ತಂಡದಲ್ಲಿದ್ದ ಲ್ಯಾಬ್ರಡಾರ್ ತಳಿಯ 8...
ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಇದ್ದ ಬಸ್ ತಂಗುದಾಣವನ್ನು ಏಕಾಏಕಿ ತೆರವು ಮಾಡಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆ ಮಾಡಿದ ಪಾಲಿಕೆ ಕ್ರಮ ಖಂಡಿಸಿ ABVP ಮಂಗಳೂರು ಪಾಲಿಕೆ ಎದುರು ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯಿಂದ ...
ಮಂಗಳೂರು : ಸ್ಕೂಟಿ ಸೀಟ್ ಒಳಗೆ ಅಡಗಿ ಕುಳಿತಿದ್ದ ವಿಷಕಾರಿ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಮಂಗಳೂರು ಹೊರವಲಯದ ಕುಪ್ಪೆಪದವಿನಲ್ಲಿ ನಡೆದಿದೆ. ಕುಪ್ಪೆಪದವಿನ ಇಮ್ತಿಯಾಜ್ ವಿಷಕಾರಿ ಕನ್ನಡಿ ಹಾವಿನ ಕಡಿತಕ್ಕೊಳಗಾದವರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ...
ಮಂಗಳೂರು : ಸೆಪ್ಟೆಂಬರ್ 29 ರಂದು ಅಗಲಿದ ಕೇರಳದ ಜೀವಂತ ರಕ್ತಸಾಕ್ಷಿಯಾಗಿದ್ದ ಕಾಂ ಪುಷ್ಪನ್ ಅವರಿಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯಿಂದ ಅಂತಿಮ ಗೌರವ ಸಲ್ಲಿಸಿತು. ಕೇರಳದ ಕೂತುಪರಂಬದಲ್ಲಿ ಗುಂಡಿನ ದಾಳಿಗೆ ಒಳಗಾಗಿ, ಬೆನ್ನು ಹುರಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ...
ಪೊಲೀಸ್ ಅಧಿಕಾರಿ, ಇನ್ಕಾಂ ಟ್ಯಾಕ್ಸ್, ಸಿಬಿಐ ಆಫೀಸರ್, ಕ್ರೈಂ ಬ್ರಾಂಚ್, ಸಿಮ್ ಕಾರ್ಡ್, ಹೀಗೇ ಅನೇಕರ ಹೆಸರು , ID card ಬಳಸಿ ಫೋನ್ ಕರೆಗಳು, ಬೇನಾಮಿ ಹುಡುಗಿಯ ಫೋಟೊ ಬಳಸಿ ವಿಡಿಯೋ ಕರೆಗಳು ಬರುತ್ತಿದ್ದು...
ಕೋಲಾರ : ತಾಂತ್ರಿಕ ದೋಷದಿಂದ ಕೋಲಾರದ ಹೊಲದಲ್ಲಿ ಭಾರತೀಯ ವಾಯುಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಷ ಮಾಡಿದ ಘಟನೆ ವರದಿಯಾಗಿದೆ. ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ ಸೇರಿದ ಚೇತಕ್ ಹೆಲಿಕಾಪ್ಟರ್...