ಶಿವಮೊಗ್ಗ : ಶೋಕಿ ಜೀವನಕ್ಕೆ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿ ಕೋಟಿ ರೂಪಾಯಿ ಲಪಟಾಯಿಸಿದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆರಗದ...
ಬ್ಯಾಡಗಿ: ಊಟ ಮಾಡಿ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಇಬ್ಬರು ಕಾರ್ಮಿಕರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಹಾವೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕೆಲಸ ಮಾಡುತ್ತಿದ್ದ...
ಉಳ್ಳಾಲ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಹೊರವಲಯದ ಉಳ್ಳಾಲ (ullala) ದ ತಾಯಿ, ಮಗು ದಾರುಣ ಅಂತ್ಯ ಕಂಡಿದ್ದಾರೆ. ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಹೈದರ್...
ಮಂಗಳೂರು : ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ (Sharan pumpwell) ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಹಿಂದೂ ಮಹಾಗಣಪತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಸ್ಥಳಿಯಾಡಳಿತ ನಿರ್ಬಂಧ ಹೇರಿದೆ. ನಿಷೇಧ ಹೇರಿದ ಜಿಲ್ಲಾಢಳಿತದ ಕ್ರಮವನ್ನು...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ...
ಪುತ್ತೂರು : ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್...
ಬೆಳ್ತಂಗಡಿ : ಕರಾವಳಿಯಲ್ಲಿ ಎಲ್ಲಾ ವಿಷಯಕ್ಕೂ ಕೋಮು ಬಣ್ಣ ಹಚ್ಚುವುದು ಮಾಮೂಲಿಯಾದ್ರೆ ಅನೈತಿಕ ಚಟುವಟಿಕೆ, ಜೂಜಾಟಗಳಲ್ಲಿ ಮಾತ್ರ ಸರ್ವ ಧರ್ಮ ಪಾಲನೆಯಾಗುತ್ತಿರುವುದು ವಿಶೇಷ. ಇಂತಹುದೆ ಸರ್ವ ಧರ್ಮದ ಜನ ಸೇರಿಕೊಂಡು ಜೂಜಾಟ(gambling) ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು...
ದುಬೈ : ದುಬೈ ಯ ಯಕ್ಷಗಾನದ ಮಾತೃ ಸಂಸ್ಥೆಯಾದ ‘ಯಕ್ಷಮಿತ್ರರು ದುಬೈ’ ಯ 21ನೇ ವರ್ಷ ದ ಯಕ್ಷ ಸಂಭ್ರಮ -2024 ರ ಪ್ರಯುಕ್ತ ಹಮ್ಮಿಕೊಂಡಿದ್ದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಭಕ್ತಿ ಪ್ರಧಾನ ಯಕ್ಷಗಾನ...
ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ...
ಪುಣೆ : ರಸ್ತೆಯಲ್ಲಿ ಸಾಗುತ್ತಿದ್ದ ಟ್ರಕ್ಕೊಂದು ಇದ್ದಕ್ಕಿದ್ದಂತೆ ಮಾಯವಾದ ಘಟನೆ ಪುಣೆ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ಏಕಾಏಕಿ ಕುಸಿದು ದೊಡ್ಡ ಗುಂಡಿ ಸೃಷ್ಟಿಯಾಗಿ ಅತೀ ದೊಡ್ಡ ಟ್ರಕ್ ಸೆಕೆಂಡ್ ಅಂತರದಲ್ಲಿ ಮಾಯವಾಗಿದೆ. ಪುಣೆಯ ಮುನ್ಸಿಪಲ್ ಕಾರ್ಪೋರೇಶನ್...