ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು...
ಅಂಕೋಲಾ, ಆಗಸ್ಟ್ 22 : ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವ ಕುರಿತು ಮಾಹಿತಿ ಸಲ್ಲಿಸಲು...
ಬಾಗಲಕೋಟೆ : ಅನೇಕ ಜನ ಮಳೆಗಾಲದಲ್ಲಿ ತುಂಬಿ ಹರಿಯುವ ಅಣೆಕಟ್ಟುಗಳು ಮತ್ತು ಕೊಳಗಳಿಗೆ ಹೋಗಿ ಈಜುವುದು, ಸ್ನಾನ ಮಾಡುವುದು ಸಹಜ. ಮಳೆಗಾಲದ ತುಂಬಿ ಹರಿಯುವ ಕೊಳ,ಕೆರೆಗಳಲ್ಲಿ ಈಜುವಾಗ, ಸ್ಥಾನ ಮಾಡುವಾಗ ಜಾಗೃತೆ ಅತೀ ಮುಖ್ಯವಾಗಿರಬೇಕಿದೆ. ಯಾಕೆಂದ್ರೆ...
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಮುಡಾ ಹಗರಣದಿಂದ ಒಂದೆಡೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ರೆ ಅತ್ತ ಸರ್ಕಾರದ ವಿರುದ್ದ ಸಮರ ಸಾರಿದ ಪ್ರತಿಪಕ್ಷಗಳನ್ನು ಸದ್ದಡಗಿಸಲು ಸರ್ಕಾರ ಮಟ್ಟದಲ್ಲೇ ಭಾರಿ ಪ್ರಯತ್ನಗಳು ನಡೆದಿವೆ. ಅದರಲ್ಲಿ ಮಾಜಿ ಸಿಎಂ, ಕೇಂದ್ರ...
ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು ಘಟಕದ...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆಬಿಟ್ಟು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾಗಿದೆ. ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯಲ್ಲಿ ಮೃತ ವಿದ್ಯಾರ್ಥಿ ಶವ ಸಿಕ್ಕಿದೆ. ಮೃತರನ್ನು ಹಿರಿಯಡಕ ಅಂಜಾರು...
I. ರೈಲುಗಳ ತಾತ್ಕಾಲಿಕ ನಿಲುಗಡೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲು ಆರಸಲು ನಿಲ್ದಾಣದಲ್ಲಿ 1 ನಿಮಿಷ ಹಾಗೂ 16206/16205 ಮೈಸೂರು-ತಲಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲು ಆರಸಲು ಮತ್ತು ಕುಂಸಿ ನಿಲ್ದಾಣಗಳಲ್ಲಿ 1 ನಿಮಿಷ ತಾತ್ಕಾಲಿಕವಾಗಿ ನಿಲ್ಲಿಸುವ ವ್ಯವಸ್ಥೆಯನ್ನು...
ಮಂಗಳೂರು : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ನಗರದ ರಾವ್ ಆಂಡ್ ರಾವ್ ಸರ್ಕಲಿನಲ್ಲಿರುವ ಕ್ಯಾಂಟೀನಿಗೆ ಭೇಟಿ ನೀಡಿ ಕಟ್ಟಂ ಚಹ(ಹಾಲು ಸೇರಿಸದ ಚಹ) ಸೇವಿಸಿದರು. ಕಟ್ಟಕಡೆಯವ ಎಂದು ಕರೆಯಲಾಗುವ ಗೂಡಂಗಡಿಗಳಲ್ಲಿ ಆಹಾರ ಸೇವಿಸುವ...
ಶಿವಮೊಗ್ಗ: ಕರ್ನಾಟಕದಲ್ಲಿ ಝೀಕಾ ವೈರಸ್ಗೆ (Zika virus) ಮೊದಲ ಬಲಿಯಾಗಿದ್ದು ಶಿವಮೊಗ್ಗದಲ್ಲಿ 73 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾರ್ಬಿಟಿಸ್ ಇದ್ದು, ಜೊತೆಗೆ ಝೀಕಾ ವೈರಸ್ ಅಟ್ಯಾಕ್ ಆಗಿತ್ತು....
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದುಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ. ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ...