ಪುತ್ತೂರು : ಚಲಿಸುತ್ತಿದ್ದ ಮಿನಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ...
ಮಂಗಳೂರು : ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ ಬಸ್ಸು ತಂಗುದಾಣ ಏಕಾಏಕಿ...
ಶಿವಮೊಗ್ಗ : ಉಡುಪಿ ಜಿಲ್ಲೆ ಕುಂದಾಫುರ ತಾಲ್ಲೂಕಿನ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಮಣಿಪಾಲದಲ್ಲಿ ಪ್ರತಿಭಟಿಸಿದ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ 11 ಮುಖಂಡರ ಮೇಲೆ...
ಪುತ್ತೂರು :ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬೆನ್ನಿಗೆ ಸಂತ್ರಸ್ಥೆ ಹತ್ತೂರ ಓಡೆಯ ಪುತ್ತೂರಿನ ಮಹಾಲಿಂಗೇಶ್ವರನ ಮೊರೆ ಹೋಗಿದ್ದಾರೆ. ಅರುಣ್ ಪುತ್ತಿಲ ವಿರುದ್ಧ ಅತ್ಯಾಚಾರ...
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಕೇಂದ್ರ ನಾಸಾ ತಿಳಿಸಿದ್ದು ಆತಂಕ ಸೃಷ್ಟಿಸಿದೆ. 2024 ಒಎನ್ ಎಂದು ಹೆಸರಿಸಿರುವ ಈ ಕ್ಷುದ್ರಗ್ರಹ 60 ಅಂತಸ್ತಿನ ಕಟ್ಟಡದಷ್ಟು ಅಥವಾ...
ಪೆರುಂಬವೂರ್ (Kerala) : ರಂಬುಟಾನ್ ಹಣ್ಣು ತಿನ್ನುವಾಗ ಗಂಟಲಿನಲ್ಲಿ ಹಣ್ಣು ಸಿಲುಕಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆರ ಕೇರಳದ ಪೆರುಂಬವೂರಿನಲ್ಲಿ ಸಂಭವಿಸಿದೆ. ಇಲ್ಲಿನ ಕಂಡಂತರ ಚಿರಾಯತುವೀಟ್ ನಲ್ಲಿ ಮನ್ಸೂರ್ ಅವರ ಪುತ್ರಿ ನೂರಾ ಫಾತಿಮಾ...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು...
ಮಂಗಳೂರು : ಜೀವಂತ ಸಾಕು ನಾಯಿಯನ್ನು ಮನೆ ಮಾಲಿಕರು ಪಾಲಿಕೆಯ ಕಸ ವಿಲೇ ಮಾಡುವ ವಾಹನಕ್ಕೆ ಕೊಟ್ಟ ಹೇಯಾ ಕೃತ್ಯ ಬುದ್ದಿವಂತರ ನಾಡದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದಲ್ಲಿ ನಡೆದಿದೆ. ಈ ಅಮಾನವೀಯ ಘಟನೆಗೆ...
ಮಂಗಳೂರು : ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ( unorganized workers) ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ...
ಚಿಕ್ಕಬಳ್ಳಾಪುರ: ದರೋಡೆ ನಾಟಕವಾಡಿ ಅನ್ನ ಹಾಕ್ತಿದ್ದ ಕಂಪೆನಿಗೆ ಕನ್ನ ಹಾಕಿದ್ದ ಖಾಸಾಗಿ ಕಂಪೆನಿ ಉದ್ಯೋಗಿ ಇದೀದ ಜೈಲು ಕಂಬಿ ಎಣಿಸುತ್ತಿದ್ದಾನೆ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕ್ಯಾಷ್ ಕಲೆಕ್ಷನ್ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಕಂಪನಿಗೆ ಸೇರಿದ ಕಲೆಕ್ಷನ್...