ಮಳೆ ಕಾರಣ ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರದ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ವಿಜಯನಗರ : ಮಳೆ ಕಾರಣ ಮರದ ಕೆಳಗೆ...
ಪುತ್ತೂರು : ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ, ಸಮಾಜ ಸೇವಕ ಆದಂ ಹಾಜಿ ಸನ್ಮಾನ್ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತ ಹಾಜಿ ಅವರು ಪತ್ನಿ, ಇಬ್ಬರು ಪುತ್ರರು, ಮೂವರು...
ಶಬರಿಮಲೆ : ದಕ್ಷಿಣ ಭಾರತದ ಪವಿತ್ರ ಯಾತ್ರಾ ಸ್ಥಳ ಕೇಋಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಮಂಡಲ ಪೂಜೆಗಾಗಿ ಇಂದಿನಿಂದ ತೆರೆದಿದ್ದು ಡಿ.26ರ ತನಕ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿದೆ. ನಿತ್ಯ 70,000 ಜನರಿಗೆ ದರ್ಶನಕ್ಕೆ ಅವಕಾಶ...
ಮಂಗಳೂರು : ಹೊಲದಲ್ಲಿ ಸಿಕ್ಕಿದ ಚಿನ್ನದ ಬಿಸ್ಕೆಟ್ ಇದು ಎಂದು ನಂಬಿಸಿ, ಅಸಲಿ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂ. ಪಡೆದು ನಕಲಿ ಚಿನ್ನವನ್ನು ನೀಡಿ ವಂಚಿಸಿರುವ ಘಟನೆ ಮಂಗಳೂರು ನಗರಲ್ಲಿ ನಡೆದಿದ್ದು ಈ ಬಗ್ಗೆ ಕಾವೂರು...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮಳೆಯಾಟ ಮುಂದುವರಿದಿದ್ದು ಮುಂದಿನ 48 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು...
ಹುಬ್ಬಳ್ಳಿ : ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಗುರುವಾರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 600...
ತುಮಕೂರು : ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನೊಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ವಾಹನ ಸವಾರ...
ಹುಬ್ಬಳ್ಳಿ : ಯಶವಂತಪುರ ಮತ್ತು ಚಿಕ್ಕಮಗಳೂರು ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲು ಸಂಖ್ಯೆ 16240/16239 ಅನ್ನು ಸಂಪಿಗೆ ರೋಡ್ ನಿಲ್ದಾಣದಲ್ಲಿ ಮತ್ತು ಕೆಎಸ್ಆರ್ ಬೆಂಗಳೂರು ಮತ್ತು ಎಸ್ಎಸ್ಎಸ್ ಹುಬ್ಬಳ್ಳಿ ನಡುವೆ ಚಲಿಸುವ ರೈಲು ಸಂಖ್ಯೆ 12079/12080...
ಮಂಗಳೂರು: ಪಂಡಿತ್ ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್...
ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದ ದಂಪತಿ ಇಬ್ಬರು ಪುಟ್ಟ ಕಂದಮ್ಮಗಳನ್ನು ಅನಾಥ ಮಾಡಿ ಕೊಡಗಿನಲ್ಲಿ ಸಾವಿನ ಕದ ತಟ್ಟಿದ್ದಾರೆ. ಕೊಪ್ಪ ನಿವಾಸಿ ಸುರೇಶ್( 39) ಮತ್ತು ಪತ್ನಿ ಪಲ್ಲವಿ (28) ಮೃತ ದುರ್ದೈವಿಗಳಾಗಿದ್ದಾರೆ. ಮಡಿಕೇರಿ :...