ಬೆಂಗಳೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳ 11 ಇಂಜಿನೀಯರುಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾದಲ್ಲಿ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ನಿವೃತ್ತ...
ಕೊಚ್ಚಿ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಸುಟ್ಟ ಸ್ಥಿತಿಯಲ್ಲಿ ಕೇರಳದ ಅಂಗಮಾಲಿಯ ಮನೆಯೊಂದಲ್ಲಿ ಪತ್ತೆಯಾಗಿದೆ. ಶವಗಳು ಸಿಕ್ಕ ಮನೆಯ ಕೋಣೆಯಲ್ಲಿ ಪೆಟ್ರೋಲ್ ಕ್ಯಾನ್ ಇಟ್ಟ ಕುರುಹು ಸಿಕ್ಕಿದ್ದು ಇದೊಂದು ಸಾಮೂಹಿಕ...
ಮಡಿಕೇರಿ : ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಯುವಕರ ತಂಡ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ....
ಅಂತಾರಾಜ್ಯ ದರೋಡೆಕೋರರ ಚಡ್ಡಿಗ್ಯಾಂಗ್ ನ್ನು ಬಂಧಿಸಿ ಪ್ರಕರಣ ಸುಖಾಂತ್ಯ ಕಾಣಲು ಪ್ರಮುಖ ಕಾರಣವಾದವರು ಕೆ ಎಸ್ ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು. ಮಂಗಳೂರು : ಮಂಗಳೂರಿನ ಜನರ ನಿದ್ದೆ ಕೆಡಿಸಿದ ಅಂತರಾಜ್ಯ ದರೋಡೆಕೋರರ...
ಮಂಗಳೂರು : ಬಿಲ್ಲವ ಸಂಘ ಮಂಗಳಾದೇವಿ (ರಿ)ಇದರ ವಾರ್ಷಿಕ ಮಹಾಸಭೆಯು ಮಂಗಳಾದೇವಿ ಬಳಿ ಇರುವ ಹೋಟೆಲ್ ಬಂಜಾರದ ಸಭಾಂಗಣ ದಲ್ಲಿ ಜುಲೈ 7 ರಂದು ಜರಗಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 2024-25ನೇ ಸಾಲಿನಲ್ಲಿ ಅಧ್ಯಕ್ಷ...
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕಿಲ್ಲರ್ ಡೆಂಗಿ ಕಳವಳ ವ್ಯಕ್ತಪಡಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (IPL) ದಾಖಲಿಸಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮುಕ್ತ ಕಲಾಪದಲ್ಲಿ ಈ...
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಂಗಳೂರು ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿದ...
ಬೆಳ್ತಂಗಡಿ : ತೀವ್ರ ಜ್ವರದಿಂದ ಬಾಲಕಿಯೋರ್ವಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ತಾಲೂಕಿನ ಶಿಶಿಲ ಗ್ರಾಮದ ಪೆರಿಕೆ ಗ್ರಾಮದ ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ...
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆ ಕಿಲ್ಲರ್ ಡೆಂಗಿಯಿಂದ ತತ್ತರಿಸಿದೆ. ಡೆಂಗಿ ಹರಡುವ ಸೊಳ್ಳೆಗಳು ಒಂದೆಡೆ ನಿಂತ ನೀರಿನಲ್ಲಿ ಉತ್ಪಾದನೆ ಆಗುತ್ತವೆ. ಲಾರ್ವಾ ಉತ್ಪಾದನೆ ಆಗುವ ಇಂತಹ ಸ್ಥಳಗಳನ್ನು ಗುರುತಿಸಿ ಅವುಗಳನ್ನು ನಾಶ ಪಡಿಸಬೇಕು ಎಂದು ಸರಕಾರ,...
ಮಳೆಯಿಂದ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 83 ಶಾಲೆಗಳಿಗೆ ಹಾನಿಯಾಗಿದ್ದು ಸುಮಾರು ಮೂರು ಕೋಟಿ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಆರ್ಭಟ...