ಮಂಗಳೂರು,ಸೆಪ್ಟೆಂಬರ್ 04 :ಕುರಾನನ್ನು ಅಪವಿತ್ರಗೊಳಿಸಿದ ಪೊಲೀಸ್ ಸಿಬ್ಬಂದಿ ವಜಾ ಮಾಡಬೇಕೆಂದು ಮುಸ್ಲೀಂ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಪೊಲೀಸರು ತನಿಖೆಯ ನೆಪದಲ್ಲಿ ಪವಿತ್ರ ಗ್ರಂಥ ಕುರಾನ್ ಗೆ ಅವಮಾನ ಮಾಡಿರುವುದನ್ನು ಮುಸ್ಲಿಂ ಸಮುದಾಯ ಸಹಿಸುವುದಿಲ್ಲ, ಅದನ್ನು ತೀವ್ರವಾಗಿ...
ಮಂಗಳೂರು, ಸೆಪ್ಟೆಂಬರ್ 02 : ಬಡ ಮಕ್ಕಳಿಗೆ ನೆರವು ನೀಡುವ ಕಾಸ್ ( CAUSE) ಎನ್ನುವ ಹೆಸರಿನ ವಿನೂತನ ಭಿಕ್ಷಾಟನೆಯನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ನಗರದ ಕೆ. ಎಸ್ ರಾವ್ ರಸ್ತೆಯ ಸಿಟಿ ಸೆಂಟರ್...
ಮಂಗಳೂರು, ಸೆಪ್ಟೆಂಬರ್ 01: ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ದೇಶದ ಸ್ವಾತಂತ್ರ್ಯ ಹೋರಾಟದ ಆಶಯಕ್ಕೆ ವಿರೋಧವಾಗಿ ಅಮೇರಿಕಾದೊಂದಿಗೆ ಶರಣಾಗತವಾಗಿರುವುದು ದೇಶ ವಿರೋಧಿ ಕೃತ್ಯ ಎಂದು ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿಯವರು ಹೇಳಿದರು. ಮಂಗಳೂರಿನ ಜಿಲ್ಲಾಧಿಕಾರಿ...
ಮಂಗಳೂರು, ಸೆಪ್ಟೆಂಬರ್ 01: ಮಂಗಳೂರಿನ ಕೊಂಚಾಡಿ ಶ್ರೀ ಕಾಶಿಮಠ ದಲ್ಲಿ ಗಣೇಶೋತ್ಸವ ಪ್ರಯುಕ್ತ ಗಣಪತಿ ದೇವರ ಮ್ರಿತಿಕಾ ವಿಗ್ರಹದ ವಿಸರ್ಜನಾ ಕಾರ್ಯಕ್ರಮ ಗುರುವಾರದಂದು ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ...
ಮಂಗಳೂರು, ಸೆಪ್ಟೆಂಬರ್ 01 : ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಕರಾವಳಿ ನಗರ ಮಂಗಳೂರಿನಲ್ಲಿಯೂ ಮುಸ್ಲಿಂ ಬಾಂಧವರು ಸಡಗರದಿಂದ ಬಕ್ರೀದ್ ಆಚರಿಸಿದರು . ಕರಾವಳಿಯಲ್ಲಿ ಒಂದು ದಿನ ಮೊದಲೇ ಚಂದ್ರದರ್ಶನ ವಾಗಿರುವ ಹಿನ್ನೆಲೆಯಲ್ಲಿ ಕೇರಳ, ಉಡುಪಿ ಹಾಗೂ...
ಮಂಗಳೂರು, ಆಗಸ್ಟ್ 31: ಆಧಾರ್ ಕಾರ್ಡ್ಗಳಲ್ಲಿರುವ ದೋಷಗಳನ್ನು ಸರಿಪಡಿಸಲು ಅಂಚೆ ಕಚೇರಿಗಳಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದಕ್ಷಿಣ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಅಂಚೆ ಹಾಗೂ ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ...
ಮಂಗಳೂರು, ಆಗಸ್ಟ್ 31 : ಬುಧವಾರ ಕೂಳೂರು ಮೇಲುಕೊಪ್ಪಲದ ನವೀನ್ ಶೆಟ್ಟಿ ಎಂಬವರ ಮನೆಯಿಂದ ಕದ್ದ ದನ ಕಳ್ಳರನ್ನು ಪೋಲಿಸರು ಬಂಧಿಸಿದ್ದಾರೆ. ನವೀನ್ ಶೆಟ್ಟಿ ಅವರ ದನ ಕಳ್ಳತನ ನಡೆಸಿದ್ದ ಅಶ್ರಫನ್ನು ಸೇರಿ ಇನ್ನಿಬ್ಬರು ಆರೋಪಿಗಳನ್ನು...
ಮಂಗಳೂರು,ಆಗಸ್ಟ್ 31 : ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ್ ಭಾಷಾ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ತುಳು ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಖ್ಯಾತ ತುಳು ವಿದ್ವಾಂಸ ಹಾಗೂ ಬರಹಗಾರ ಡಾ ಅಮೃತ್...
ಮಂಗಳೂರು, ಅಗಸ್ಟ್ 30 : ಮಂಗಳೂರಿನ ನಗರದಲ್ಲಿಂದು ಕ್ಷಿಪ್ರ ಪ್ರಹಾರ ದಳ ಪಥ ಸಂಚಲನ ನಡೆಸಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆರ್ ಎ ಎಫ್ ನ ಒಂದು ತುಕಡಿ ಮಂಗಳೂರಿಗೆ ಆಗಮಿಸಿದೆ. 150 ಶಸ್ತ್ರ...
ಮಂಗಳೂರು, ಅಗಸ್ಟ್ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ಸಾರ್ವತ್ರಿಕ ರಜೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಸ್ಲೀಮರ ಪವಿತ್ರ ಹಬ್ಬ ಬಕ್ರೀದ ನ್ನು ಸೆಪ್ಟೆಂಬರ್ ಒಂದಕ್ಕೆ ಆಚರಿಸಲಾಗುತ್ತಿದೆ....