ಉಳ್ಳಾಲ : ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಐಎಂ ಉಳ್ಳಾಲ...
ಮಂಗಳೂರು : ಮಂಗಳೂರು ನಗರದಲ್ಲಿ ಜನಪರವಾಗಿ ನಡೆಯಬೇಕಾಗುವ ಹೋರಾಟಗಳು ಎಲ್ಲಿ ಹೇಗೆ ನಡೆಯಬೇಕು ಬೇಡ ಎಂದು ಕಾನೂನಿಗೆ ವಿರುದ್ದವಾಗಿ ವಿನಾಕಾರಣ ಕೇಸು ದಾಖಲಿಸುವ ಮೂಲಕ ನಿರ್ಬಂಧಿಸಿ ನೀವು ಸರ್ವಾಧಿಕಾರಿಯಾಗಿ ವರ್ತಿಸುವುದಾದರೆ ಇನ್ನು ಈ ನಗರಕ್ಕೆ ಪೊಲೀಸ್...
ಮಂಗಳೂರು: ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರಿದಂದ ಅವರನ್ನು ವರ್ಗಾಯಿಸಬೇಕು ಒತ್ತಾಯಿಸಿ ಸಿಪಿಐಎಂ ದಕ್ಷಿಣ...
ಮಂಗಳೂರು : CPIM ಮತ್ತು ಮಂಗಳೂರು ಪೊಲೀಸ್ ಕಮೀಷನರ್ ನಡುವಿನ ಸಮರ ತೀವ್ರಗೊಂಡಿದ್ದು CPIM ದ.ಕ ಜಿಲ್ಲಾ ಸಮಿತಿಯ ನಿಯೋದ ಇಂದು ಗೃಹ ಸಚಿವರನ್ನು ಭೇಟಿ ಪೊಲೀಸ್ ಕಮೀಷನರನ್ನು ವರ್ಗಾವಣೆಗೆ ಮನವಿ ಸಲ್ಲಿಸಿತು. CPIM ಪಕ್ಷದ...
ಮಂಗಳೂರು : ಮಂಗಳೂರು ಪೊಲೀಸ್ ಕಮೀಷನರ್ ಅವರು ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆಂದು ಆರೋಪಿಸಿ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ DYFI ದ.ಕ ಜಿಲ್ಲಾ ಸಮಿತಿ ಗುರುವಾರ ನಗರದ ರಾವ್ ಆಂಡ್ ರಾವ್ ವೃತ್ತದ...
ಮಂಗಳೂರು : ಉದ್ಯಮಿ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಪ್ರಕರಣದಲ್ಲಿ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ತನಿಖೆ...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ...
ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ. ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ,...
ಮಂಗಳೂರು, ಜೂನ್ 26: ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಭಾಗಿಗಳಾಗಿದ್ದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ನಗರದಲ್ಲಿ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇತ್ತೀಚಿಗೆ ಸಚಿವ ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆಯ ಆಧಾರದಲ್ಲಿ ಮಾಧ್ಯಮ...
ಉಳ್ಳಾಲ, ಮೇ 22: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ. ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ...