ಮಂಗಳೂರು : ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ....
ಮಂಗಳೂರು: ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು, ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಸಹೋದರ ಮುಮ್ತಾಝ್ ಅಲಿ(Mumtaz Ali) ಅವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಕೃಷ್ಣಾಪುರದ...
ಮಂಗಳೂರು: ಮಂಗಳೂರು ನಗರ ಪೊಲೀಸರು ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಆರು ಕೆ.ಜಿಗೂ ಅಧಿಕ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ...
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಹನಿಟ್ರಾಪ್ ನ ವಾಸನೆ ಹೊಡೆಯಲಾರಂಭಿಸಿದೆ. ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ...
ಮಂಗಳೂರು: ಮಂಗಳೂರು ದಸರಾ ಮೆರವಣಿಗೆ ಕಾರಣ ವಾಹನ ದಟ್ಟಣೆ ತಪ್ಪಿಸಲು ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಬಳಸಲು ಮಂಗಳೂರು ನಗರ ಪೊಲೀಸರು ಸೂಚಿಸಿದ್ದಾರೆ. ಅ.13ರಂದು ಸಂಜೆ 4ಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ,...
ಮಂಗಳೂರು : ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವದ್ಧರ್ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟ ಬೆಂಗ್ರೆಯ ಧರ್ಮರಾಜ್ ಸುವರ್ಣ(50)...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ತೋಟ ಬೆಂಗ್ರೆ ಎಂಬಲ್ಲಿನ ಅಳಿವೆ ಬಾಗಿಲು ಬಳಿಯ ಸಮುದ್ರ ತೀರದ ಬಳಿ ವ್ಯಕ್ತಿಯ ಶನಿವಾರ ಅಪರಾಹ್ನ ಮೃತದೇಹ ಸಿಕ್ಕಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಸಂಶಯಿಸಲಾಗಿದೆ....
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಸಂಚರಿಸುತ್ತಿದ್ದ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಟಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು, ಎರಡು...
ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಲಾಗಿದೆ. ರವಿವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು ಎರಡು ಬೈಕ್ ಗಳಲ್ಲಿ ಬಂದ...