ಮಂಗಳೂರು ಜುಲೈ 15: : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಜಿಲ್ಲೆಯ ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಶಾಲೆಗಳಿಗೆ ಇಂದು ಜುಲೈ 15 ರಂದು ರಜೆ ಘೋಷಿಸಿ ಆಯಾ ತಾಲೂಕುಗಳ ತಹಶಿಲ್ದಾರ್ ಆದೇಶಿಸಿದ್ದಾರೆ, ಬಂಟ್ವಾಳ...
ಮಂಗಳೂರು, ಜುಲೈ 14: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣಿಸುವ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು ತಲುಪಿದ್ದು, 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿ ಹೊಸ ದಾಖಲೆ ತಲುಪಿದೆ....
ಮಂಗಳೂರು, ಜುಲೈ14: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ...
ಮಂಗಳೂರು ಜುಲೈ 14: ರಾಜ್ಯ ಸರಕಾರದ ನೀತಿಯಿಂದಾಗಿ ಇದೀಗ ಕಾರ್ಮಿಕರಿಗೆ ಕೆಲಸ ಇಲ್ಲದೆ ಹಗಲಿನಲ್ಲೇ ಸ್ತಬ್ದವಾಗುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು...
ಮಂಗಳೂರು, ಜುಲೈ 14: ದೇಶ ಸುತ್ತು ಕೋಶ ಓದು ಎನ್ನುವ ಮಾತಿದೆ. ಹರ್ಷ ಸಾಮ್ರಾಜ್ ರವರು ಟ್ರಾವೆಲ್ ಮಾಡೋ ಆಸೆಯಿಂದ ಟ್ರಾವೆಲ್ ಗೈಡ್ ಆದ ಕಥೆ ಇದು. ಸುಮಾರು 25 ವರ್ಷಗಳ ದೇಶಾದ್ಯಂತ ಸುತ್ತಾಟ ಹಾಗು...
ಮಂಗಳೂರು ಜುಲೈ 14: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಂಗಳೂರಿನಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ...
ಮಂಗಳೂರು ಜುಲೈ 13: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಬೆಳ್ತಂಗಡಿ ಜುಲೈ 13: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 12ರಂದು ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಅವರ...
ಮಂಗಳೂರು ಜುಲೈ 12: ಮಂಗಳೂರಿನಲ್ಲಿ ನಡೆದ ಲೋಕ ಅದಲಾತ್ ನಲ್ಲಿ ಹಲವಾರು ವರ್ಷಗಳಿಂದ ಬೇರೆ ಬೇರೆಯಾಗಿ ವಾಸಿಸುತ್ತಿದ್ದ ಗಂಡ ಹೆಂಡತಿಯನ್ನು ಮತ್ತೆ ಒಂದಾಗಿದ್ದಾರೆ. ಮಂಗಳೂರಿನ ನ್ಯಾಯಾಲಯದಲ್ಲಿ ಇಂದು ನಡೆದ ಲೋಕಅದಾಲತ್ ನಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ...
ಮಂಗಳೂರು ಜುಲೈ 12: ಎಂ ಆರ್ ಪಿಎಲ್ ನಲ್ಲಿರುವ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ...