ಮಂಗಳೂರು ಜೂನ್ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಪ್ರಮುಖರ ಮನೆಗೆ ಪೊಲೀಸರು ಮಧ್ಯರಾತ್ರಿ ಭೇಟಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋದ ವಿಚಾರಣೆ...
ಮಂಗಳೂರು ಜೂನ್ 18: ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ಗುಪ್ತಾಂಗವನ್ನು ತೋರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ವ್ಯಕ್ತಿಯನ್ನು ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನ ಗಡಿಯಾರ ಗೋಪುರದ ಬಳಿಯ ರಾಜಾಜಿ ಉದ್ಯಾನದಲ್ಲಿ ತನ್ನ...
ಮಂಗಳೂರು ಜೂನ್ 17: ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ...
ಮಂಗಳೂರು ಜೂನ್ 17: ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ...
ಮಂಗಳೂರು ಜೂನ್ 17: ಮಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವೈದ್ಯರೊಬ್ಬರು ಸಾವನಪ್ಪಿದ ಘಟನೆ ನಗರದ ನಂತೂರಿನ ತಾರತೋಟ ಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಮೂಲತಃ...
ಯಾವುದೇ ಕಷಾಯ (ಮೂಲಿಕೆ ಕಷಾಯ, ಚಹಾ)ಕ್ಕೆ ಸಕ್ಕರೆ, ಕಲ್ಲು ಸಕ್ಕರೆ ಅಥವಾ ಬೆಲ್ಲವನ್ನು ಸೇರಿಸುವ ಮೂಲಕ ಸಿರಪ್ಗಳಾಗಿ ಪರಿವರ್ತಿಸಬಹುದು. ಸಿರಪ್ ತಯಾರಿಕೆಯು ಕೆಳಗಿನ ಪ್ರಯೋಜನಗಳನ್ನು ಹೊಂದಿದೆ: ಶೆಲ್ಫ್ ಜೀವನವನ್ನು ಸುಧಾರಿಸುತ್ತದೆ: 66.66 ಶೇಕಡದಷ್ಟಿರುವ ಸಕ್ಕರೆಯು ನೈಸರ್ಗಿಕ...
ಮಂಗಳೂರು, ಜೂನ್ 16: ರೈಲುಗಳ ಸಮಯವನ್ನು ರೈಲ್ವೆ ಇಲಾಖೆಯ ಅಧಿಕೃತ ಆ್ಯಪ್ ಗಳ ಮೂಲಕವೇ ಪರಿಶೀಲಿಸಲು ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಮನವಿ ಮಾಡಿದೆ. ಹಲವರು ಅನಧಿಕೃತ ಆ್ಯಪ್ ಗಳಲ್ಲಿ ರೈಲ್ವೆ ಸಮಯವನ್ನು ನೋಡಿ ರೈಲುಗಳನ್ನು ತಪ್ಪಿಸಿಕೊಳ್ಳುತ್ತಿರುವ...
ಮಂಗಳೂರು ಜೂನ್ 17: ಅಪ್ಪ ಸೇದಿ ಬಿಸಾಕಿದ ಬೀಡಿಯ ಸಣ್ಣ ತುಂಡನ್ನು 10 ತಿಂಗಳ ಪ್ರಾಯದ ಮಗುವೊಂದು ನುಂಗಿದ ಪರಿಣಾಮ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ. ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು...
ಮಂಗಳೂರು ಜೂನ್ 16: ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ...
ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4...