ಪುತ್ತೂರು ಜೂನ್ 27: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿಗೆ ಸಮೀಪದ ಬನ್ನೂರಿನ ಜೈನರಗುರಿ ಎಂಬಲ್ಲಿ ಭಾರಿ...
ಮಂಗಳೂರು, ಜೂನ್ 27:ಕರೆಂಟ್ ಶಾಕ್ ಗೆ ಇಬ್ಬರು ಅಮಾಯಕರು ಬಲಿಯಾದ ದಾರುಣ ಘಟನೆ ನಗರದ ಪಾಂಡೇಶ್ವರ ರೊಸಾರಿಯೋ ಚರ್ಚ್ ಹಿಂಬದಿ ಇಂದು ಮುಂಜಾನೆ ನಡೆದಿದೆ. ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು ದೇವರಾಜು (42) ಎಂದು...
ಮಂಗಳೂರು ಜೂನ್ 26:- ಉಳ್ಳಾಲ ತಾಲ್ಲೂಕು ಪಾವೂರು ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಸಾಮಾನ್ಯ ಮರಳನ್ನು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಭಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂವಿಜ್ಞಾನಿಯವರೊನ್ನೊಳಗೊಂಡ ತಾಂತ್ರಿಕ ಅಧಿಕಾರಿಗಳ...
ಉಡುಪಿ ಜೂನ್ 26: ಕರಾವಳಿಯ ಜಿಲ್ಲೆಗಳಾದ ದಕ್ಷಿಣಕನ್ನಡ ಉಡುಪಿಯಲ್ಲಿ ಬಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಈಗಾಗಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ನಾಳೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ನಾಳೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ...
ಮಂಗಳೂರು ಜೂನ್ 26: ಹೆದ್ದಾರಿ ಕಾಮಗಾರಿಗಳ ಅವ್ಯವಸ್ಥೆಗೆ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ಸುರತ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು ಇದೀಗ ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ...
ಮಂಗಳೂರು, ಜೂನ್ 26: ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾದ ಘಟನೆ ನಡೆದಿದೆ. ಜಪ್ಪಿನಮೊಗರು ಪ್ರದೇಶದ ದೊಂಪದ ಬಲಿ ಗದ್ದೆಯ ಸಮೀಪದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮುಂಗಾರು ಮಳೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿ ಈ ರೀತಿಯಾಗಿ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮಳೆ...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಮಳೆ ಅಬ್ಬರಕ್ಕೆ ಕಂಪೌಂಡ್ ಒಂದು ಮನೆಯ ಮೇಲೆ ಕುಸಿದು ಬಿದ್ದ ಕಾರಣ ಇಬ್ಬರು ಮಕ್ಕಳು ಸಹಿತ ದಂಪತಿ ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಗಳೂರು, ಜೂನ್ 25: ಚೆನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿಕೆ ಸುರೇಶ್ ಗೆ ಆಸಕ್ತಿ ಇಲ್ಲ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ...
ಮಂಗಳೂರು : ಪಶುಪಾಲನಾ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಪಶುಸಖಿಯರಿಗಾಗಿ ಒಂದು ದಿನದ ಕಾರ್ಯಗಾರ ಮಂಗಳೂರಿನ ಜಿಲ್ಲಾ ಪಂಚಾಯತ್...