ಮಂಗಳೂರು ನವೆಂಬರ್ 21 : ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಗುರುಪುರ ಸರಕಾರಿ ಕಾಲೇಜು ಬಳಿ ನಡೆದಿದೆ. ಮೃತರನ್ನು ಅಡ್ಡೂರು...
ಮಂಗಳೂರು ನವೆಂಬರ್ 21: ಕಾಂಗ್ರೇಸ್ ಪಕ್ಷದಲ್ಲಿ ಆಂತರಿಕ ಗೊಂದಲ ಜಾಸ್ತಿಯಾಗಿದ್ದು, ಹಸ್ತದೊಳಗೆ ಹಸ್ತದ ಅಪರೇಷನ್ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಹುದ್ದೆಗೆ ಹತ್ತಾರು ಟವಲ್ಗಳು...
ಮಂಗಳೂರು ನವೆಂಬರ್ 20: ಬಹುತೇಕ ಕಣ್ಮರೆಯಾಗಿದ್ದ ಹಿಂಗಾರು ಮಳೆ ಇದೀಗ ಮತ್ತೆ ಪುನರಾರಂಭವಾಗುವ ಸಾಧ್ಯತೆ ಇದ್ದು, ನವೆಂಬರ್ 23 ರಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ....
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಏರ್ ಇಂಡಿಯಾ ಕ್ಯಾಬಿನ್ ಕ್ರೂ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆಯ ಜೀವನದ ಒಂದೋದೇ ಕರ್ಮಕಾಂಡ ಬಯಲಾಗುತ್ತಿದೆ. ಹಂತಕ ಪ್ರವೀಣ್ ಚೌಗಲೆ ಪತ್ನಿಗೂ ನಿತ್ಯ ಚಿತ್ರ ಹಿಂಸೆ ನೀಡುತ್ತಿದ್ದ...
ಮಂಗಳೂರು : ಮಂಗಳೂರಿನ ಎಮ್ಮೆಕೆರೆಯ ಅಂತರಾಷ್ಟ್ರೀಯ ಮಟ್ಟದ ಸ್ವಿಮ್ಮಿಂಗ್ ಪೂಲ್ ಉದ್ಘಾಟನೆಗೆ ತರಾತುರಿಯಲ್ಲಿ ತಯಾರಿ ನಡೆಸಿ ಇಲ್ಲಿನ ಕ್ರಿಕೆಟ್ ಮೈದಾನದ ಅಭಿವೃದ್ಧಿಯನ್ನೇ ನಿರ್ಲಕ್ಷಿಸಿದರ ವಿರುದ್ಧ ಪ್ರತಿಭಟನೆ ನಡೆಯುತ್ತಿರುವುದು ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು...
ಮಂಗಳೂರು ನವೆಂಬರ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಐವರನ್ನು ಗಡಿಪಾರು ಮಾಡಲು ನೋಟಿ ಜಾರಿ ಮಾಡಿದ್ದರ ಬಗ್ಗೆ ಉಡುಪಿ ಪೇಜಾವರ ಮಠಾಧೀಶರು ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ವಿಶ್ವ...
ಮಂಗಳೂರು ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ...
ಬೆಳ್ತಂಗಡಿ ನವೆಂಬರ್ 15: ಬೆಳ್ತಂಗಡಿ ತಾಲೂಕಿನ ವೇಣೂರಿನ ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಉಂಟಾಗಿರುವ ಕೊರಗಜ್ಜನ ಗುಡಿಗೆ ಸಂಬಂಧಿಸಿದ ವಿವಾದಕ್ಕೆ ಇದೀ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎಂಟ್ರಿ ಆಗಿದ್ದು, ಎರಡು ಕಡೆಗಳ ಜೊತೆ ಮಾತುಕತೆ ನಡೆಸಿದ್ದಾರೆ. ಬೆಳ್ತಂಗಡಿ...
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸರಕಾರ ಮೂರು ತಿಂಗಳ ಕಾಲ ವಿಸ್ತರಿಸಿದ್ದು ವಾಹನ ಮಾಲಕರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. . 2019ರ ಎಪ್ರಿಲ್ 1 ಕ್ಕಿಂತ...
ಮಂಗಳೂರು ನವೆಂಬರ್ 14: ಆಟೋ ರಿಕ್ಷಾ ಚಾಲಕನಿಗೆ ಹಲ್ಲೆಗೈದು ಪರಾರಿಯಾಗಿದ್ದ ಮತ್ತೊಬ್ಬ ಆಟೋ ರಿಕ್ಷಾ ಚಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ರೋಕೇಶ್(37) ಯಾನೆ ಸೈಕೋ ರೋಸ್ ಎಂದು ಗುರುತಿಸಲಾಗಿದೆ. ಈತ ಕುಂಪಲದ ಬೈಪಾಸ್...