ಮಂಗಳೂರು ನವೆಂಬರ್ 14: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ”...
ಬಂಟ್ವಾಳ ನವೆಂಬರ್ 14: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಾಜಿ ಮಂತ್ರಿ, ಹಿರಿಯ ರಾಜಕೀಯ ಧುರೀಣ ಪಿ ಜಿ ಆರ್ ಸಿಂದ್ಯಾ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀ ಕ್ಷೇತ್ರದ ಅನುವಂಶಿಕ...
ಮಂಗಳೂರು ನವೆಂಬರ್ 11: ಖಾಸಗಿ ಕಾಲೇಜಿನ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೂಳೂರು ಸೇತುವೆ ಬಳಿಯ ಕುದುರೆಮುಖ ಜಂಕ್ಷನ್ ಬಳಿ ನಿನ್ನೆ...
ಮಂಗಳೂರು ನವೆಂಬರ್ 09: ನಿಷೇಧಿಕ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು 1.ಮುಸ್ತಫಾ(37) 2. ಶಂಶುದ್ದೀನ್ ಎ(38) ಎಂದು ಗುರುತಿಸಲಾಗಿದೆ. ಆರೋಪಿಗಳು ದಿನಾಂಕ 09-11-2023...
ಮಂಗಳೂರು, ನವೆಂಬರ್ 09: ದೇಶದಲ್ಲೇ ಬೃಹತ್ ಮೃಗಾಲಯ ಗಳಲ್ಲಿ ಒಂದಾದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿ ಇರುವ ಒಂದು ಜೊತೆ ತೋಳಗಳು ಸೇರ್ಪಡೆಯಾಗಿವೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರದ ವಿಶಾಖಪಟ್ಟಣದ ಮೃಗಾಲಯದಿಂದ ತರಿಸಲಾಗಿದೆ. ಹೊಸ ಜಗತ್ತಿನ...
ಮಂಗಳೂರು ನವೆಂಬರ್ 09: ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ...
ಮಂಗಳೂರು ನವೆಂಬರ್ 09: ದೀಪಾವಳಿ ಹಬ್ಬಕ್ಕೆ ಊರಿಗೆ ಬರುವ ಕರಾವಳಿಗರಿಗೆ ರೈಲ್ವೆ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು, ಬೆಂಗಳೂರು ಮೈಸೂರಿನಿಂದ ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚರಿಸಲಿದೆ. ದೀಪಾವಳಿ...
ಮಂಗಳೂರು ನವೆಂಬರ್ 09: ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು ನವೆಂಬರ್ 09: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬಂಧಿತನನ್ನು ಮಂಗಳೂರು ನಗರ ವಲಯದ ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ...
ಮಂಗಳೂರು ನವೆಂಬರ್ 08: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಪ್ರಕರಣಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ 42 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಈ...