ಮೂಡುಬಿದಿರೆ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆ ಬೀದಿಯಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿನ ಇಡಾ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್...
ಮೂಡುಬಿದಿರೆ ನವೆಂಬರ್ 07: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್– 2023’ ಡಿಸೆಂಬರ್ 14ರಿಂದ 17ರ ವರೆಗೆ ಮೂಡಬಿದಿರೆಯಲ್ಲಿ ನಡೆಯಲಿದೆ. ಆಳ್ವಾಸ್ ವಿರಾಸತ್ಗೆ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ,...
ಮಂಗಳೂರು ನವೆಂಬರ್ 06: ನಾಲ್ಕು ಯುದ್ದಗಳಲ್ಲಿ ಭಾಗವಹಿಸಿ ಭಾರತೀಯ ವಾಯುಪಡೆಯ ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದ ಚಿಲಿಂಬಿ ಹಿಲ್ ನಿವಾಸಿ ಎಚ್.ಲಕ್ಷ್ಮಣ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದ ಅವರು...
ಮಂಗಳೂರು : ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 3 ಮಂದಿ...
ನಗರದ ವಿವಿಧ ಕಡೆಗಳಲ್ಲಿ ಲಾಡ್ಜ್, ಪಬ್ಗಳು, ಹೋಟೇಲ್ಗಳು, ಹೋಂ ಸ್ಟೇಗಳು, ರೆಸಾರ್ಟ್ ಗಳು ಮತು ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್ಮೆಂಟ್ ಗಳಲ್ಲಿ ಪರಿಶೀಲನೆ ನಡೆಸಿದ್ದು ಈ ಸಂದರ್ಭ 56 ಶಂಕಿತ ವ್ಯಕ್ತಿಗಳನ್ನು ಮಾದಕ ವಸ್ತು ಸೇವನೆಗಾಗಿ ವೈದ್ಯಕೀಯ...
ಮಂಗಳೂರು : ಕಳೆದ 5 ವರ್ಷಗಳಿಂದ ಮಂಗಳೂರು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೋಸ್ಟಲ್ ಫ್ರೆಂಡ್ಸ್ ಎಂಬ ಸಮಾನ ಮನಸ್ಕ ಯುವಕರ ತಂಡ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ ಸೈ ಅನಿಸಿದೆ. ಹಲವು ಕಾರಣಗಳಿಂದ ಕಳೆದ ಹಲವು ವರ್ಷಗಳಿಂದ...
ಮಂಗಳೂರು ನವೆಂಬರ್ 06: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಅವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ...
ಮಂಗಳೂರು ನವೆಂಬರ್ 04: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಶುಕ್ರವಾರ ಪುತ್ತೂರು ತಾಲೂಕಿಗೆ ಭೇಟಿ ಸಂದರ್ಭದಲ್ಲಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ...
ಮಂಗಳೂರು : ಕರಾವಳಿಯ ಜೀವನದಿ ನೇತ್ರಾವತಿ ಯನ್ನು ನಿರ್ನಾಮ ಮಾಡಲು ಮಂಗಳೂರಿನ ಕೆಲವು ಸ್ಥಾಪಿತ ಹಿತಾಸಕ್ತಿಗಳು ಪಣತೊಟ್ಟಂತೆ ಕಾಣುತ್ತಿದ್ದು, ನೇತ್ರಾವತಿಯ ಒಡಲನ್ನು ತ್ಯಾಜ್ಯ, ಕಲ್ಲು ಮಣ್ಣುಗಳಿಂದ ತುಂಬಿಸುವ ಕಾರ್ಯ ನಗರದ ಬೋಳಾರಿನಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ. ಅಭಿವೃದ್ದಿ...
ಮಂಗಳೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ...