ಬೆಂಗಳೂರು : ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಈ ವಾರ ಪೂರ್ತಿ ವರುಣ ಅಬ್ಬರಿಸಲಿದ್ದು ಜನ ಎಚ್ಚರಿಕೆಯಿಂದ ಇರಬೇಕೆಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಮುಂದುವರೆಯಲಿದೆ...
ಮಂಗಳೂರು ಅಕ್ಟೋಬರ್ 31 : ಟೈಮಿಂಗ್ ವಿಚಾರವಾಗಿ ಎರಡು ಖಾಸಗಿ ಬಸ್ ಗಳ ನಿರ್ವಾಹಕರ ಮಧ್ಯೆ ಮಾರಾಮರಿ ನಡೆದ ಘಟನೆ ಮಂಗಳೂರು ನಗರದ ಕಂಕನಾಡಿ ಸಮೀಪ ನಡೆದಿದೆ. ಕಂಕನಾಡಿಗೆ ಬಸ್ ನಿಲ್ದಾಣದಲ್ಲಿ ಈ ಹೊಯ್ ಕೈ...
ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ...
ಮಂಗಳೂರು ಅಕ್ಟೋಬರ್ 31 : ರಾಜ್ಯದಲ್ಲಿ ತುಳುವನ್ನು ಅಧಿಕೃತ ಭಾಷೆಯಾಗಿ ಪರಿಗಣಿಸುವಂತೆ ಸರಕಾರವನ್ನು ಒತ್ತಾಯಿಸಲು ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಮಂಗಳೂರಗಿನಲ್ಲಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವುದರ...
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ಮಂಗಳೂರು: ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ಭಾನುವಾರ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. .ಕೇರಳದಿಂದ ಕರ್ನಾಟಕ ಪ್ರವೇಶಿಸುವ...
ಮಂಗಳೂರು : ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಉಳ್ಳಾಲದ ಕಲ್ಲಾಪು ಬುರ್ದುಗೋಳಿ ಗುಳಿಗ, ಕೊರಗತನಿಯ...
ಮಂಗಳೂರು, ಅಕ್ಟೋಬರ್ 29 : ಕೊನೆಗೂ ಮಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಣಿ ಮಾಡಿಸಿ ತಮ್ಮ ಬ್ಯಾಂಕ್ ನಿಂದ ಹಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸದಂತೆ ಮೂವರು ಬಿಹಾರ ಮೂಲದ ಹ್ಯಾಕರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ನಗರದ ಉಪನೋಂದಣಿ ಕಚೇರಿಯಲ್ಲಿ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ನೀಡಿರುವ ಗ್ರಾಹಕರ ಬ್ಯಾಂಕ್ ಖಾತೆಗಳಿಂದ ಹಣ ಕದಿಯುವ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿದ್ದು ಕಳೆದ ಒಂದು ತಿಂಗಳು ಅಂತರದಲ್ಲಿ 8ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ಮಂಗಳೂರು: ಸುಸುಕ್ಷಿತ...
ಮಂಗಳೂರು ಅಕ್ಟೋಬರ್ 28: : ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ...