ಮಂಗಳೂರು: ಖಾಸಾಗಿ ಬಸ್ಸೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೊಂದು ಗಂಭೀರಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಕುಂದಾಪುರದಿಂದ ಮೈಸೂರು-...
ಮಂಗಳೂರು : ದಶಕಗಳ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರ ಕನಸು ನನಸಾಗುತ್ತಿದೆ. ಇದುವರೆಗೆ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆ ಇದೀಗ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗುತ್ತಿದೆ. ಮಂಗಳೂರು ಹೊರವಲಯದ...
ಮಂಗಳೂರು ಅಕ್ಟೋಬರ್ 27 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ. ದಕ್ಷಿಣ ಕನ್ನಡ...
ಮಂಗಳೂರು ಅಕ್ಟೋಬರ್ 27: ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೆ ಇದೀಗ ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮಂಗಳೂರು ಅಕ್ಟೋಬರ್ 27: ಮನೆಯಲ್ಲಿ ಮಲಗಿದ್ದ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಾದ ಒಂದು ಗಂಟೆಯ ಒಳಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹರೇಕಳ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಮರಳಿನ ಅಭಾವಕ್ಕೆ ಅಧಿಕಾರಿಗಳೆ ಕಾರಣ ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಶನ್ ದ.ಕ.ಜಿಲ್ಲಾ ಸಮಿತಿ ಆರೋಪಿಸಿದೆ. ಈ ಸಮಸ್ಯೆಗೆ 10 ದಿನದೊಳಗೆ ಪರಿಹಾರ ಕಲ್ಪಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದೆ. ನಗರದಲ್ಲಿ...
ಮಂಗಳೂರು : ಅಷ್ಟೇನು ಸುಶಿಕ್ಷಿತರಲ್ಲದ ಇಲ್ಲಿನ ಜನ ನಿತ್ಯ ಭೀತಿಯಲ್ಲಿ ಜೀವನ ಕಳೆಯುವಂತಾಗಿತ್ತು. ಯಾವಾಗ ಏನಾಗುತ್ತೋ ಅಂತಾ ಪುಟ್ಟ ಮಕ್ಕಳೊಂದಿಗೆ ಜೀವಭಯದಲ್ಲೇ ದಿನದೂಡುತ್ತಿದ್ದರು ಇಲ್ಲಿನ ಜನ. ಇನ್ನು ಕೇಳೊಕ್ಕೆ ಅಂತಾ ಹೋದ್ರೆ ಜೀವ ಬೆದರಿಗೆ ಬೇರೆ…!...
ಮಂಗಳೂರು ಅಕ್ಟೋಬರ್ 26: ಇತಿಹಾಸ ಪ್ರಸಿದ್ಧ ಮಂಗಳೂರು ರಥಬೀದಿಯ ಆಚಾರ್ಯ ಮಠದಲ್ಲಿ ನಡೆದ ನವರಾತ್ರಿ ಸಡಗರದ ಶಾರದಾ ಮಾತೆಯ ವಿಸರ್ಜನಾ ಮಹೋತ್ಸವ ಬುಧವಾರ ರಾತ್ರಿ ನಡೆಯಿತು. ಆಚಾರ್ಯ ಮಠದಿಂದ ಹೊರಟ ಶಾರದಾ ದೇವಿಯ ಭವ್ಯ ಶೋಭಾಯಾತ್ರೆ...
ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ...
ಮಂಗಳೂರು ಅಕ್ಟೋಬರ್ 26: ಮಂಗಳೂರಿನ ಕೆಎಸ್ ರಾವ್ ರಸ್ತೆಯ ಸಿಟಿಸೆಂಟರ್ ಬಳಿ ಹುಲಿ ವೇಷಧಾರಿಯೊಬ್ಬರು ಬಾಯಿಯಿಂದ ಬೆಂಕಿ ಉಗುಳುವ ಸಾಹಸ ಮಾಡಲು ಹೋಗಿ ಅವರ ಹುಲಿ ಟೋಪಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಸದ್ಯ ಈ...