ಮಂಗಳೂರು : ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ಫೋಟೊ ಇದ್ದ ಕಾರಣಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೋ ಮಂಗಳೂರಿನ ವಾಮಾಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆಯಿತು. ಮಂಗಳೂರಿನ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕಿದ್ದ ಈ ಟ್ಯಾಬ್ಲೋ ಕುದ್ರೊಳಿ ದೇವಳದ...
ಮಂಗಳೂರು : ಮಂಗಳೂರು ದಸರಾದಲ್ಲಿ ಸೌಜನ್ಯಳ ಭಾವಚಿತ್ರ ಹಾಕಿದ್ದಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೋ ಇಂದು ರಾತ್ರಿ (ಬುಧವಾರ) ಮಂಗಳೂರಿನ ವಾಮಂಜೂರಿನಲ್ಲಿ ಆಯೋಜಿಸಿರುವ ಶಾರದ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ...
ಉಳ್ಳಾಲ ಅಕ್ಟೋಬರ್ 25: ಸ್ಯಾಂಡಲ್ ವುಡ್ ನ ನವದಂಪತಿ ವಸಿಷ್ಠ ಸಿಂಹ – ಹರಿಪ್ರಿಯಾ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಮದುವೆಯ ಮೊದಲ ದಸರಾ ಹಬ್ಬವನ್ನು ಈ ಬಾರಿ ಮಂಗಳೂರಿನಲ್ಲಿ ಆಚರಿಸಿದ್ದಾರೆ. ವಸಿಷ್ಠ...
ಮಂಗಳೂರು : ಶ್ರೀ ಶಾರದಾಮಾತೆ, ನವದುರ್ಗೆಯರು ಹಾಗೂ ಶ್ರೀ ಮಹಾಗಣಪತಿ ದೇವರ ವೈಭವದ ಮೆರವಣಿಗೆ ಮೂಲಕ ವಿಶ್ವ ಪ್ರಸಿದ್ದಿ ಪಡೆದ ಮಂಗಳೂರು ದಸರಾ ಅದ್ದೂರಿಯಾಗಿ ಸಂಪನ್ನಗೊಂಡಿದೆ. ಕಳೆದ 9 ದಿನಗಳಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶ್ರೀ...
ಮಂಗಳೂರು : ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಳ ಭಾವ ಚಿತ್ರ ವಿರುವ ಟ್ಯಾಬ್ಲೋ ಗೆ ಅನುಮತಿ ನಿರಾಕರಿಸಿ ವಶಕ್ಕೆ ಪಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದಸರಾ ಸಮಿತಿಯಿಂದ ಟ್ಯಾಬ್ಲೋ ಬಗ್ಗೆ ಆಕ್ಷೇಪ...
ಮಂಗಳೂರು ಅಕ್ಟೋಬರ್ 23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಅರೆಸ್ಟ್ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್...
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 107 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅಕ್ರಮ...
ಮಂಗಳೂರು : ಮಂಗಳೂರು ನಗರದ ಸ್ಟೇಟ್ಬ್ಯಾಂಕ್ ಬಳಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್ಬ್ಯಾಂಕ್ ಸಮೀಪದ...
ಮಂಗಳೂರು ಅಕ್ಟೋಬರ್ 22: ಪಣಂಬೂರು ಎನ್ಎಂಪಿಎ ಬಂದರಿನಲ್ಲಿ ಭದ್ರತೆ ನೋಡಿಕೊಳ್ಳುವ ಸಿಐಎಸ್ಎಫ್ ವಿಭಾಗದಲ್ಲಿ ಪಿಎಸ್ಐ ಆಗಿದ್ದ ಜಾಕೀರ್ ಹುಸೇನ್ (58) ತನ್ನ ಸರ್ವಿಸ್ ರಿವಾಲ್ವರ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾಕೀರ್ ಹುಸೇನ್ ಮೂಲತಃ...
ಮಂಗಳೂರು ಅಕ್ಟೋಬರ್ 22: ತಮ್ಮ ವೀಸಾ ಅವಧಿ ಮುಗಿದರೂ ಮಂಗಳೂರಿನಲ್ಲಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ಎಂಬ ಇಬ್ಬರು ವೀಸಾ...