ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4...
ಮಂಗಳೂರು ಜೂನ್ 13: ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು...
ಮಂಗಳೂರು ಜೂನ್ 13: ದೇಶದ ಮೊದಲ ಕೋಮು ದ್ವೇಷ ನಿಗ್ರಹಕ್ಕೆ ವಿಶೇಷ ಕಾರ್ಯಪಡೆಯನ್ನು ಮಂಗಳೂರಿನಲ್ಲಿ ಸ್ಥಾಪಿಸಲಾಗಿದ್ದು, ಇಂದು ಅದರ ಉದ್ಘಾಟನೆ ನೇರವೆರಿದೆ. ಈ ವೇಳೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ ದಕ್ಷಿಣ ಕನ್ನಡ, ಉಡುಪಿ,...
ಮಂಗಳೂರು ಜೂನ್ 13: NITK ಹಳೆಯ ವಿದ್ಯಾರ್ಥಿ ಮತ್ತು NCC ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ. ಎಳಿಮಲದ ಭಾರತೀಯ ನೌಕಾ ಅಕಾಡೆಮಿಯಲ್ಲಿ 10 ತಿಂಗಳ ತೀವ್ರ ಮಿಲಿಟರಿ ತರಬೇತಿ ಕಾರ್ಯಕ್ರಮದ...
ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ...
ಮಂಗಳೂರು ಜೂನ್ 12: ದ.ಕ. ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಹಿಂದೆ ಇದ್ದ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆ ಆಗಬೇಕು. ಈ ಬಗ್ಗೆ ಗೃಹ ಸಚಿವರಿಗೆ ಪತ್ರ ಬರೆದು...
ಮಂಗಳೂರು ಜೂನ್ 12: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಹವಮಾನ ಇಲಾಖೆ ಜೂನ್ 15 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ ಜೂನ್ 12)...
ತಿರುವನಂತಪುರಂ ಜೂನ್ 11: ಸೋಮವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ. ಸುತ್ತಲೂ...
ಮಂಗಳೂರು ಜೂನ್ 10: ಮಂಗಳೂರಿನ ನಂತೂರು ಜಂಕ್ಷನ್ ನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ. ಕೆಲವೆಡೆ...
ಮಂಗಳೂರು ಜೂನ್ 10: ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ...