ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ....
ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದ್ದು ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್...
ಮಂಗಳೂರು ಎಪ್ರಿಲ್ 10: ಅಡ್ಯಾರ್ ನಲ್ಲಿರುವ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥೆ ಬೊಂಡಾ ಪ್ಯಾಕ್ಟರಿಯಲ್ಲಿ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥರಾದ ಘಟನೆ ನಡೆದಿದ್ದು, ಇದೀಗ ಬೊಂಡಾ ಪ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಎಳನೀರು...
ಮಂಗಳೂರು: ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರುವುದೆಂದು ನಿರೀಕ್ಷೆ ಇರಲಿಲ್ಲ, 595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಎಂದು ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದ ಮಂಗಳೂರಿನ ಕೆನರಾ ಪದವಿಪೂರ್ವ...
ಪುತ್ತೂರು ಎಪ್ರಿಲ್ 10: ಹಾಡುಹಗಲೇ ಕೃಷಿಕನೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ, ತನ್ನ ಕೃಷಿ ತೋಟಕ್ಕೆ ನೀರು ಬಿಡಲು ಹೋದ...
ಮಂಗಳೂರು ಎಪ್ರಿಲ್ 10: ಎಪ್ರಿಲ್ 14 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಇದೀಗ ಸಮಾವೇಶದ ಬದಲಾಗಿ ಮಂಗಳೂರಿನಲ್ಲಿ ರೋಡ್ ಶೋ...
ಮಂಗಳೂರು : ಪ್ರಧಾನಿ ಮೋದಿ ಮತ್ತವರ ಟೀಂ ಗೆಲ್ಲುವುದು ಶತಸಿದ್ಧ. ಇಲ್ಲಿ ಕ್ಯಾ. ಬೃಜೇಶ್ ಚೌಟ ಗೆಲ್ಲುವುದು ಖಚಿತ. ನಾವೀಗ ಇವರ ಗೆಲುವಿನ ಮತಗಳ ಅಂತರ ಹೆಚ್ಚಿಸುವತ್ತ ಗಮನ ಹರಿಸಬೇಕು. ಆಗಲೇ ಪಕ್ಷದಲ್ಲಿ ನಾರಿ ಶಕ್ತಿ ಏನೆಂಬುದು...
ಮಂಗಳೂರು, ಎಪ್ರಿಲ್ 9: ಮುಸ್ಲಿಂರ ಪವಿತ್ರ ಹಬ್ಬ ಈದುಲ್ ಫಿತರ್ ನ್ನು ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ ಎಪ್ರಿಲ್ 10 ರಂದು ಆಚರಿಸಲಾಗುವುದು ಎಂದು ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್...
ಮಂಗಳೂರು : ಬೇಸಿಗೆ ಶುರುವಾಗಿ ಈಗಾಗಲೇ ಹಲವು ದಿನಗಳು ಕಳೆದಿವೆ. ಈ ಸಂದರ್ಭದಲ್ಲಿ ಹೊರಗಿನ ಅಧಿಕ ತಾಪಮಾನವು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುವ ಸಾಧ್ಯತೆ ಹೆಚ್ಚು. ಆದುದರಿಂದ ತಮ್ಮ ಮಕ್ಕಳ ಬಗ್ಗೆ ವಿಶೇಷ...
ಮಂಗಳೂರು ಎಪ್ರಿಲ್ 09: ದಕ್ಷಿಣಕನ್ನಡದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ...