ಮಂಗಳೂರು ಅಕ್ಟೋಬರ್ 05: ಕಳ್ಳತನಕ್ಕಾಗಿ ಪ್ಲೈಟ್ ನಲ್ಲಿ ಮಂಗಳೂರಿಗೆ ಬಂದು, ವಾರಾಂತ್ಯದ ರೈಲುಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ರೈಲ್ವೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರದ ಧೋರುಪುರದ ಅಭಯ್ರಾಜ್ ಸಿಂಗ್...
ಮಂಗಳೂರು ಅಕ್ಟೋಬರ್ 05: ಮಂಗಳೂರು ಇನ್ನು ಕೆಲವೇ ದಿನಗಳಲ್ಲಿ ದಸರಾ ಹಬ್ಬದ ಸಂಭ್ರಮದಲ್ಲಿ ತೇಲಲಿದ್ದು ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ರಜೆ ನೀಡಿದ್ದು ಸ್ವಾಗತಾರ್ಹ. ಆದರೆ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ವಿದ್ಯಾರ್ಥಿಗಳಿಗೆ ಇನ್ನೂ...
ಮಂಗಳೂರು ಅಕ್ಟೋಬರ್ 05: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಗುದದ್ವಾರದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ. ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 20.41 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು...
ಮಂಗಳೂರು, ಅಕ್ಟೋಬರ್ 4: ವಿಶ್ವಹಿಂದೂಪರಿಷತ್ ನ ಶೌರ್ಯ ಜಾಗರಣ ರಥಯಾತ್ರೆ ಅಕ್ಟೋಬರ್ 9 ರಂದು ಮಂಗಳೂರಿಗೆ ಆಗಮಿಸಿದ್ದು, ಇದರ ಪ್ರಚಾರಾರ್ಥ ಮಂಗಳೂರಿನಲ್ಲಿ ಮತ್ತೊಂದು ಉಪ ರಥ ರಚಿಸಲಾಗಿದ್ದು ನಗರದ ಬಂಟ್ಸ್ ಹಾಸ್ಟೆಲಿನ ಕಾರ್ಯಾಲಯದಲ್ಲಿ ಚಾಲನೆ ನೀಡಲಾಗಿದೆ....
ಬೆಳ್ತಂಗಡಿ ಅಕ್ಟೋಬರ್ 04: ಮಲಬದ್ಧತೆ ಸಮಸ್ಯೆಯಿಂದ ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಹೆಬ್ಬಾವೊಂದನ್ನು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಗುಣಪಡಿಸಿದ ಮತ್ತೆ ಕಾಡಿಗೆ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉರಗಪ್ರೇಮಿ ಧೀರಜ್ ನಾವೂರು...
ಮಂಗಳೂರು ಅಕ್ಟೋಬರ್ 03: ನಿವೇಶನ, ಫ್ಲ್ಯಾಟ್ ನೋಂದಣಿಗಾಗಿ ಮಂಗಳೂರು ಮಿನಿ ವಿಧಾನಸೌಧದ ಉಪನೋಂದಣಿ ಕಚೇರಿಗೆ ಹೋಗಿ ಬಯೋಮೆಟ್ರಿಕ್ ನೀಡುತ್ತಿರುವ ಹಲವು ಜನರ ಬ್ಯಾಂಕ್ ಖಾತೆಗೆ ಸೈಬರ್ ವಂಚಕರು ಕನ್ನ ಹಾಕಿದ್ದು ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ...
ಮಂಗಳೂರು ಅಕ್ಟೋಬರ್ 01: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು...
ಮಂಗಳೂರು ಸೆಪ್ಟೆಂಬರ್ 29:- ಜೆ ಎಸ್ ಡಬ್ಲ್ಯೂ – ಮಂಗಳೂರು ಕೋಲ್ ಟರ್ಮಿನಲ್ ಕಲ್ಲಿದ್ದಲು ಸಾಗಾಟ ಹಾಗೂ ನಿರ್ವಹಣೆ, ಮಂಗಳೂರು ಬಂದರಿಗೆ ಬರುವ ಎಲ್ಲಾ ಆಮದು ಮತ್ತು ರಫ್ತು ಸರಕುಗಳನ್ನು ನಿರ್ವಹಿಸುವ, ಮಾರಾಟ ಮಾಡುವ ಕಂಪನಿಗಳು,...
ಮಂಗಳೂರು ಸೆಪ್ಟೆಂಬರ್ 29: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ...
ಮಂಗಳೂರು ಸೆಪ್ಟೆಂಬರ್ 29 : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಎಂದಿನಂತೆ...