ಪುತ್ತೂರು ಫೆಬ್ರವರಿ 26: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈಗಾಗಲೇ ಪೊಲೀಸರು ಬೆಂಗಳೂರಿಗೆ ತೆರಳಿದ್ದ ನಾಪತ್ತೆಯಾಗಿರುವ ಚೈತ್ರಾ ಹೆಬ್ಬಾರ್ ಪತ್ತೆಗಾಗಿ ತನಿಖೆ...
ಮಂಗಳೂರು ಫೆಬ್ರವರಿ 24: ಮಂಗಳೂರು ನಗರದ ಬಜಾಲ್ ನ ಜೆ.ಎಮ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯಿಂದ 16 ಗ್ರಾಂ ತೂಕದ ಚಿನ್ನದ ಸರ ಕದ್ದ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿ...
ಸುರತ್ಕಲ್ ಫೆಬ್ರವರಿ 22 : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್ ನಲ್ಲಿ ಬುಧವಾರ ವರದಿಯಾಗಿದೆ. ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಅಸ್ಗರ್ (32) ಎಂದು ತಿಳಿದು ಬಂದಿದೆ....
ಮಂಗಳೂರು ಫೆಬ್ರವರಿ 21: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಇದೀಗ ಮಂಗಳೂರಿಗೆ ವಿಸ್ತರಣೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ರೈಲ್ವೆ ಮಂಡಳಿ ಹೊರಡಿಸಿರುವ...
ಮಂಗಳೂರು,ಫೆಬ್ರವರಿ 21: ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಪಬ್ ದಾಳಿ ಮಾಡಿದ ಬಜರಂಗದಳ ಕಾರ್ಯಕರ್ತರ ಮೇಲೆ ನಾನು ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಆರ್. ಅಶೋಕ್ ವಿರುದ್ದ ಇದೀಗ ಬಜರಂಗದಳ ಮುಖಂಡರು...
ಮಂಗಳೂರು ಫೆಬ್ರವರಿ 18: ಡಿವೈಎಫ್ಐ 12 ನೇ ಕರ್ನಾಟಕ ರಾಜ್ಯ ಸಮ್ಮೇಳನದ ಪ್ರಚಾರದ ಭಾಗವಾಗಿ ಕದ್ರಿ ಉದ್ಯಾನವನದಲ್ಲಿ ಮುಂಜಾನೆಯ ನಡಿಗೆ MORNING WALK CAMPAIGN ನಡೆಯಿತು. ಫೆಬ್ರವರಿ 25,26,27 ರಂದು ಮೂರು ದಿನಗಳ ಕಾಲ ನಡೆಯಲಿರುವ...
ಮಂಗಳೂರು ಫೆಬ್ರವರಿ 17: ಪಾಳು ಬಾವಿಯಲ್ಲಿ ಸಿಲುಕಿದ್ದ ಎರಡು ಹೆಬ್ಬಾವುಗಳನ್ನು ಉರಗಪ್ರೇಮಿಗಳ ತಂಡವೊಂದು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಮಂಗಳೂರಿನ ಕೋಡಿಕಲ್ ಎಂಬಲ್ಲಿರುವ ಪಾಳು ಬಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಹೊರಬಾರಲಾಗದ ಸ್ಥಿತಿಯಲ್ಲಿ ಎರಡು ಹೆಬ್ಬಾವುಗಳು...
ಮಂಗಳೂರು ಫೆಬ್ರವರಿ 17: ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ದತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ...
ಮಂಗಳೂರು,ಫೆಬ್ರವರಿ 16- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ...
ಮಂಗಳೂರು ಫೆಬ್ರವರಿ 14: ಐಸ್ ಕ್ರೀಮ್ ಪಾರ್ಲರ್ ಒಂದರ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಿಲಾರ್ ನ ಗೋಡೌನ್ ನಲ್ಲಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್...