ಮಂಗಳೂರು, ಜುಲೈ 31: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದು ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಮಂಗಳೂರು ಪುರಭವನದ ಬಳಿ ಬೃಹತ್ ಪ್ರತಿಭಟನೆ...
ಮಂಗಳೂರು ಜುಲೈ 31: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ...
ಮಂಗಳೂರು ಜುಲೈ 30: ನೀರು ತುಂಬಿದ್ದ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಮುಳುಗಿ ಸಾವನಪ್ಪಿದ ಘಟನೆ ಅಳಪೆ ಪಡ್ಪು ಬಳಿ ನಡೆದಿದೆ. ಅಳಪೆಯ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನೀರುಪಾಲಾದವರು ಎಂದು...
ಮಂಗಳೂರು,ಜುಲೈ.28 – 0-23 ತಿಂಗಳ ಮಕ್ಕಳಿಗೆ ನಿಯಮಿತ ಅವಧಿಯಲ್ಲಿ ನೀಡಬೇಕಾದ ರೋಗನಿರೋಧಕ ಲಸಿಕೆಗಳು, 2-5 ವರ್ಷದೊಳಗಿನ ಮಕ್ಕಳಿಗೆ ಎಂಆರ್-1, ಎಂಆರ್-2, ಫೆಂಟಾ ಮತ್ತು ಓಪಿವಿ ಲಸಿಕಾ ಡೋಸ್ಗಳು ಹಾಗೂ ರೋಗ ನಿರೋಧಕ ಹಾಗೂ ಸುರಕ್ಷಿತ ಲಸಿಕೆ...
ಮಂಗಳೂರು ಜುಲೈ 27: ಓವರ್ ಲೋಡ್ ಇದ್ದ ಲಾರಿಯೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಅಲ್ಪಸ್ವಲ್ಪ ಗಾಯದಿಂದ...
ಮಂಗಳೂರು ಜುಲೈ 27: ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ಇದೀಗ ಪೊಲೀಸರು ಸರಿಯಾಗೇ ತಿರುಗೆಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ...
ಮಂಗಳೂರು, ಜುಲೈ 27: ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ 4 ನೇ ಕ್ರಾಸ್ನಲ್ಲಿದ್ದ...
ಮಂಗಳೂರು, ಜುಲೈ 26: ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ...
ಮಂಗಳೂರು ಜುಲೈ 26: ಬಾವುಟ ಗುಡ್ಡೆಯಲ್ಲಿರುವ ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ...
ಮಂಗಳೂರು ಜುಲೈ 25: ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಮಂಗಳೂರಿನಿಂದ ಬಿ.ಸಿ...