ಮಂಗಳೂರು ಮಾರ್ಚ್ 10: ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ನಡೆದಿದೆ. ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ...
ಮಂಗಳೂರು ಮಾರ್ಚ್ 09: ಬಿಸಿಲ ಬೇಗೆಯಿಂದ ಬಳಲುತ್ತಿರುವ ಕರಾವಳಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಅದರಂತೆ ಈ ವರ್ಷದ ಪೂರ್ವ ಮುಂಗಾರು ಮಳೆ ಸದ್ಯದಲ್ಲೇ ರಾಜ್ಯಕ್ಕೆ ಎಂಟ್ರಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್...
ಮಂಗಳೂರು ಮಾರ್ಚ್ 08: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿದ್ದ ಅವರು ಎರಡು ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದರು. ಕುಂಜತ್ತಬೈಲ್ ವಾರ್ಡ್...
ಮೂಡಬಿದ್ರೆ ಮಾರ್ಚ್ 08: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ...
ಮಂಗಳೂರು ಮಾರ್ಚ್ 07: ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ “ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು”...
ಮಂಗಳೂರು ಮಾರ್ಚ್ 07: ಫರಂಗಿಪೇಟೆಯ ದಿಗಂತ್ ನಿಗೂಢ ನಾಪತ್ತೆಯ ಹಿಂದೆ ಸ್ಥಳೀಯ ಮಾದಕ ವಸ್ತು ದಂಧೆಯ ಕೈವಾಡವಿದೆ ಎನ್ನುವ ಬಲವಾದ ಗುಮಾನಿಯಿದ್ದು ಪೊಲೀಸ್ ಇಲಾಖೆಯ, ಪೊಲೀಸ್ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದೆ ಎಂದು...
ಸುರತ್ಕಲ್, ಮಾ 7: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ)ದಲ್ಲಿ ‘ಉದ್ಭವ’ ವಿಷಯದ ಮೇಲೆ ‘ಉದ್ಭವ’ ಎಂಬ ವಿಷಯದ 44ನೇ ಆವೃತ್ತಿಯನ್ನು ಇಂದು ಉದ್ಘಾಟಿಸಲಾಯಿತು. ದಕ್ಷಿಣ ಭಾರತದ ಭವ್ಯ...
ಮಂಗಳೂರು ಮಾರ್ಚ್ 07: ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಬಿದ್ದು ಸಿಕ್ಕಿದ ಚಿನ್ನವನ್ನು ವಾಪಸ್ಸು ವಾರೀಸುದಾರರಿಗೆ ಹಸ್ತಾಂತರಿಸುವ ಮೂಲಕ ಜೆಎಂಎಫ್ಸಿ ನಾಲ್ಕನೇ ನ್ಯಾಯಾಲಯದ ಸಿಬ್ಬಂದಿ ಚಂದ್ರಶೇಖರ್ ಗಳಪ್ಪಗೋಲ್ ಮಾನವೀಯತೆ ಮೆರೆದಿದ್ದಾರೆ. ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಇಂಟರ್ನ್ಶಿಪ್ ನಡೆಸುತ್ತಿದ್ದ...
ಮಂಗಳೂರು, ಮಾರ್ಚ್ 6 : ದೇಶದಲ್ಲಿ ಬಹು ನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ಕಾಂತಾರಾ ಚಾಪ್ಟರ್ 1 ರ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು , ಅಕ್ಟೋಬರ್ 2 ರಂದು ಬಿಡುಗಡೆ ಮಾಡುವ ಚಿಂತನೆ ಇದೆ ಎಂದು ಚಿತ್ರ ನಿರ್ದೇಶಕ...