ಮಂಗಳೂರು ಜೂನ್ 18: ಫ್ರೀ ಘೋಷಣೆಗಳ ಮೂಲಕ ಆಡಳಿತಕ್ಕೆ ಬಂದ ಕಾಂಗ್ರೇಸ್ ಸರಕಾರ ಈಗ ಷರತ್ತುಗಳನ್ನು ವಿಧಿಸಿ ಜನರನ್ನು ವಂಚಿಸುತ್ತಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಬಿಜೆಪಿ ಮಂಗಳೂರು ನಗರ ದಕ್ಷಿಣ...
ಮಂಗಳೂರು, ಜೂನ್ 16 : ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ....
ಮಂಗಳೂರು ಜೂನ್ 12: ಅಕ್ರಮವಾಗಿ ಮಾದಕವಸ್ತುವನ್ನು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯದ್ದೀನ್ (41), ದೇರಳಕಟ್ಟೆಯ ಪಿ ಆರೀಫ್ (40) ಎಂದು ಗುರುತಿಸಲಾಗಿದೆ....
ಮಂಗಳೂರು, ಜೂನ್ 10: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ...
ಮಂಗಳೂರು ಜೂನ್ 08: ಹೊಸ ಮನೆ ಖರೀದಿಸಿ ಅದರ ಗೃಹ ಪ್ರವೇಶದಲ್ಲಿ ಖುಷಿಯಲ್ಲಿರಬೇಕಾದ ಯುವತಿಯೊಬ್ಬಳು ಇದೀಗ ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಕುಂಪಲ ಚಿತ್ರಾಂಜಲಿ ನಗರದ...
ಬೆಂಗಳೂರು ಜೂನ್ 06 :9ನೇ ತರಗತಿ ಬಾಲಕನೊಬ್ಬ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ಮನೆಯಿಂದ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪೋಷಕರು ಬಾಲಕನನ್ನು ಹುಡುಕುತ್ತಾ ಮಲ್ಪೆಗೆ ಆಗಮಿಸಿದ್ದಾರೆ. ಆದಿತ್ಯಾ ಮನೆ ಬಿಟ್ಟ...
ಮಂಗಳೂರು ಜೂನ್ 05: ಮುಂಗಾರು ಮಳೆ ಈ ಬಾರಿ ನೀರಿಕ್ಷೆಗಳನ್ನು ತಲೆ ಕೆಳಗೆ ಮಾಡಿದ್ದು, ಭಾರತೀಯ ಹವಾಮಾನ ಇಲಾಖೆ ಮುಂಗಾರು ಪ್ರವೇಶದ ಬಗ್ಗೆ ನೀಡಿದ್ದ ದಿನಾಂಕ ಇದೀಗ ಮುಂದಕ್ಕೆ ಹೊದಂತಿದೆ. ಈ ಬಾರಿ ನಿರೀಕ್ಷೆಯ ಪ್ರಕಾರ...
ಉಳ್ಳಾಲ, ಜೂನ್ 02: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್...
ಮಂಗಳೂರು ಜೂನ್ 01: ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದಾರೆ. ಇತ್ತೀಚಿಗೆ ನಡೆದ ಚುನಾವಣಾ ಕರ್ತವ್ಯದ ವೇಳೆ...
ಪುತ್ತೂರು ಮೇ 31: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ...