ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ...
ನವದೆಹಲಿ ಮೇ 17 :ಈಗಾಗಲೇ ಮಳೆ ಇಲ್ಲದೆ ಕಂಗಾಲಾಗಿರುವ ಕರಾವಳಿ ಜಿಲ್ಲೆಗಳಿಗೆ ಮತ್ತೊಂದು ಶಾಕ್ ಬಂದಿದ್ದು ಈ ಬಾರಿ ಮುಂಗಾರು ಮಳೆ ಕೇರಳಕ್ಕೆ ಜೂನ್ 4ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...
ಮಂಗಳೂರು, ಮೇ 16: ಅಂಗರ ಗುಂಡಿ ಯಲಿ ನಡೆದ ಬೀಕರ ರೈಲು ಅಫಘಾತದಲ್ಲಿ ಅಸುನೀಗಿದ 24 ಜಾನುವಾರುಗಳ ಅಂತ್ಯ ಕ್ರಿಯೆಯನ್ನು ಹಿಂದೂ ಸಂಘಟನೆಗಳು ನೆರವೆರಿಸಿದೆ. ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ಅರೆ ಜೀವದಲ್ಲಿದವು ವಿಷಯ...
ವಿಟ್ಲ, ಮೇ 14: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂಬದಿಯಿಂದ ಬಂದ ಸ್ಕಾರ್ಪಿಯೋ...
ಮಂಗಳೂರು ಮೇ 12 : ಮಂಗಳೂರಿನ ಪ್ರಸಿದ್ದ ಕದ್ರಿ ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೈಕ್ ನಲ್ಲಿ ಬಂದ ಮೂವರು ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಈ ವೇಳೆ...
ಮಂಗಳೂರು: ಮಂಗಳೂರಿನಲ್ಲಿ ಚುನಾವಣೋತ್ತರ ಸಂಘರ್ಷ ನಡೆದಿದೆ. ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ನಗರದ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಸಂಜೆ ವೇಳೆ ಮಿಥುನ್ ರೈ ನಗರದ...
ಮಂಗಳೂರು, ಮೇ 10: ಕರ್ನಾಟಕ ವಿಧಾನ ಸಬಾ ಚುನಾವಣೆ 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16...
ಮಂಗಳೂರು ಮೇ 07: ಬಿಜೆಪಿಯ ಹಿರಿಯ ಮುಖಂಡ ಮಾಜಿ ನಗರಾಧ್ಯಕ್ಷ ಸತೀಶ್ ಪ್ರಭು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್,...
ಮಂಗಳೂರು ಮೇ 07 :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ...
ಮಂಗಳೂರು ಮೇ 03 : ಬೆಸಿಗೆ ಜೊತೆಗೆ ಮಳೆ ಬಾರದ ಕಾರಣ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತಗೊಂಡಿದ್ದು ಇದೀಗ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಲಾರಂಭಿಸಿದೆ. ಈ ಹಿನ್ನಲೆ ನಾಳೆ (ಮೇ...