ಮಂಗಳೂರು, ಮೇ 02: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಿಮಿತ್ತ ನಾಳೆ (ಮೇ 3) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ....
ಮಂಗಳೂರು, ಎಪ್ರಿಲ್ 28: ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿರುವ ರಾಹುಲ್ ಗಾಂಧಿ ಮಂಗಳೂರಿನ ಪ್ರಖ್ಯಾತ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ. ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್...
ಉಳ್ಳಾಲ, ಎಪ್ರಿಲ್ 27 : ಸೋಮೇಶ್ವರ ಸಮುದ್ರತೀರದಿಂದ ನಾಪತ್ತೆಯಾಗಿದ್ದ ಸೆಕೆಂಡ್ಸ್ ಕಾರು ಮಾರಾಟ ಮಳಿಗೆ ಮಾಲೀಕನ ಮೃತ ದೇಹ ಉಚ್ಚಿಲ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್ (49)...
ಮಂಗಳೂರು ಎಪ್ರಿಲ್ 27: ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು...
ಮಂಗಳೂರು ಎಪ್ರಿಲ್ 25: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಮೂಲಕ ಸಂಪೂರ್ಣ ಬಹುಮತದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಇಂದು ಮಂಗಳೂರು...
ಸುಳ್ಯ, ಎಪ್ರಿಲ್ 25: ಸುಳ್ಯದಲ್ಲಿ ಬೃಹತ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ...
ಮಂಗಳೂರು ಎಪ್ರಿಲ್ 25: ಬಹುಭಾಷಾ ನಟಿ ಕರಾವಳಿ ಕುವರಿ ಪೂಜಾ ಹಗ್ಡೆ ತನ್ನ ತವರೂರು ಮಂಗಳೂರಿಗೆ ಆಗಮಿಸಿ ತಿರುಗಾಟ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಂ ನಲ್ಲಿ ಪೋಟೋ ಗಳನ್ನು ಪೋಸ್ಟ್ ಮಾಡಿರುವ ಅವರು ಹೆಬ್ಬಲಸು...
ಮಂಗಳೂರು ಎಪ್ರಿಲ್ 25 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕೇಂದ್ರ ನಾಯಕರ ದಂಡೆ ಇದೀಗ ಕರ್ನಾಟಕದತ್ತ ಆಗಮಿಸುತ್ತಿದ್ದು, ಇದೀಗ ಕರಾವಳಿಗೆ ಪ್ರಚಾರಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬಿಜೆಪಿ ವತಿಯಿಂದ ಮುಲ್ಕಿಯಲ್ಲಿ ಮೇ...
ಮಂಗಳೂರು ಎಪ್ರಿಲ್ 25 : ಮಂಗಳೂರಿನ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸಾರ್ವಜನಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗಲಿದೆ. ಎಪ್ರಿಲ್ 27 ರಿಂದ ಎಪ್ರಿಲ್ 29 ರ ಬೆಳಗ್ಗಿನ ವರೆಗೆ ನೀರು ಸರಬರಾಜು ವ್ಯತ್ಯಗೊಳ್ಳಲಿದೆ ಎಂದು...
ಮಂಗಳೂರು, ಎಪ್ರಿಲ್ 24 : ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್...