ಮಂಗಳೂರು ಎಪ್ರಿಲ್ 24 :ರಾಜ್ಯ ಸರಕಾರ ಕಳೆದ 11 ವರ್ಷಗಳಿಂದ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಹಿಂಪಡೆದಿದ್ದು, ಇದೀಗ ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ...
ಮಂಗಳೂರು ಎಪ್ರಿಲ್ 22: ಚುನಾವಣೆಯ ಬೆನ್ನಲ್ಲೆ ಇದೀಗ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗುತ್ತಿರುವ ಪ್ರಕರಣಗಳು ಜಾಸ್ತಿಯಾಗಿದ್ದು, ಮುಲ್ಕಿ ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಬಳಿಕ ಇದೀಗ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ...
ಮಂಗಳೂರು ಎಪ್ರಿಲ್ 21: ನನಗೆ ನೀಡಲಾಗಿರುವ ಭದ್ರತೆಯನ್ನು ಸರಕಾರ ಹಿಂತೆಗೆದುಕೊಂಡಿದ್ದು, ಈ ಮೂಲಕ ನನ್ನ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದೆ. ಒಂದು ವೇಳೆ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಧ್ಯಕ್ಷ ಮತ್ತು ಅವರ ತಂಡ ಹೊಣೆ ಎಂದು...
ಮಂಗಳೂರು ಎಪ್ರಿಲ್ 18: ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಯ ಅವಧಿ ಕೊನೆಗೊಳ್ಳುವುದಕ್ಕೆ ಇನ್ನು ಎರಡೇ ದಿನಗಳು ಬಾಕಿ ಉಳಿದಿವೆ. ಆದರೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರು ಎಂಬುದಕ್ಕೆ ಇನ್ನೂ...
ಮಂಗಳೂರು ಎಪ್ರಿಲ್ 18: ನಗರದ ಸ್ಟೇಟ್ಬ್ಯಾಂಕ್ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜನಾರ್ದನ್ ಎಂದು ಗುರುತಿಸಲಾಗಿದೆ. ಸ್ಟೇಟ್ಬ್ಯಾಂಕ್ನ ಬಳಿಯ ನೆಹರೂ ಮೈದಾನದ ಬದಿಯಲ್ಲಿ ಕಲ್ಲಿನಿಂದ...
ಉಳ್ಳಾಲ, ಎಪ್ರಿಲ್ 17: ಉಳ್ಳಾಲ ಶಾಸಕ ಯು.ಟಿ ಖಾದರ್ 3,500 ರೂ. ಕೋಟಿ ಅಧಿಕೃತ ಒಡೆಯ ಹಾಗೂ 10,000 ಕೋಟಿಗಳ ಅನಧಿಕೃತ ಒಡೆಯನಾಗಿದ್ದಾರೆ ಎಂದು ಉಳ್ಳಾಲದ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಗಂಭೀರವಾಗಿ ಆರೋಪಿಸಿದ್ದಾರೆ....
ನವದೆಹಲಿ, ಎಪ್ರಿಲ್ 15: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ...
ಮಂಗಳೂರು, ಎಪ್ರಿಲ್ 14: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಫೌಂಡೇಶನ್ನಿಂದ ‘ಪರಿಸರ ಸುಸ್ಥಿರತೆ’ಗಾಗಿ ಪ್ರತಿಷ್ಠಿತ ʼಅಪೆಕ್ಸ್ ಇಂಡಿಯಾ ಗ್ರೀನ್ ಲೀಫ್ ಅವಾರ್ಡ್ – 2022ʼ ಪಡೆದಿದೆ. ಗೋವಾದಲ್ಲಿ ಮಂಗಳವಾರ ನಡೆದ ಸಮ್ಮೇಳನದಲ್ಲಿ...
ಮಂಗಳೂರು ಎಪ್ರಿಲ್ 11; ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೊನೆಗೂ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಯಾಗಿದೆ. ಕಾಂಗ್ರೇಸ್ ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರೂ ಕೂಡ ಬಿಜೆಪಿ ತನ್ನ ಪಟ್ಟಿ ಬಿಡುಗಡೆ ಮಾಡಲು...
ಮಂಗಳೂರು ಎಪ್ರಿಲ್ 11: ಮಂಗಳೂರಿನ ಬೇಕಿಂಗ್ ಕಂಪೆನಿ ಮಾಲಕಿ ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್ ಪಿರೇರ (28) ಎಂದು ಗುರುತಿಸಲಾಗಿದೆ....