ಮಂಗಳೂರು, ಏ 11: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ. ಮಹಿಳೆಯು ತನ್ನ ಪತಿ ಮತ್ತು...
ಮಂಗಳೂರು, ಎಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಒಳಗಾಗಿ ಠೇವಣೆ ಮಾಡಲು ಜಿಲ್ಲಾಧಿಕಾರಿ ರವಿಕುಮಾರ್...
ಬೆಳ್ತಂಗಡಿ , ಎಪ್ರಿಲ್ 10: ಚಾರ್ಮಾಡಿ ಘಾಟ್ ನಲ್ಲಿ ನಿನ್ನೆ ತಡರಾತ್ರಿ ಅಫಘಾತ ಸಂಭವಿಸಿದ್ದು, ಕಾರು ನೂರು ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಅಫಘಾತ...
ಬಂಟ್ವಾಳ, ಎಪ್ರಿಲ್ 09: ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಬಾಲಕನ ಮೃತದೇಹ ಶನಿವಾರ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ...
ಮಂಗಳೂರು ಎಪ್ರಿಲ್ 06: ಮೂಲತಃ ಹೊಸದಿಲ್ಲಿಯವರಾದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತಂತೆ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ ದೀಕ್ಷಿತಾ ಅಲಿಯಾಸ್ ರಿಯಾ (20). ಈಕೆ ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿ ತನ್ನ ಬಂಧುಗಳ ಮನೆಯಲ್ಲಿ ಕಳೆದ...
ಮಂಗಳೂರು ಎಪ್ರಿಲ್ 05: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಂದರ್ಭ ಬಂದೋಬಸ್ತ್ ಗಾಗಿ ಮೊದಲ ಹಂತದಲ್ಲಿ 4 CRPF ತಂಡಗಳು ಜಿಲ್ಲೆಗೆ ಆಗಮಿಸಿವೆ. ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ...
ಉಜಿರೆ ಏಪ್ರಿಲ್ 05: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಗ್ಯಾಂಗ್ ವೊಂದು ಮುಸ್ಲಿಂ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಉಜಿರೆ ಬಳಿ ಬಸ್ನಲ್ಲಿ ನಡೆದಿದೆ. ...
ಮಂಗಳೂರು, ಎಪ್ರಿಲ್ 04: ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ 70ರ ಹರೆಯದ ಮಹಿಳೆಯ ಸಮಯಪ್ರಜ್ಞೆಯಿಂದ ಸಾಂಭವ್ಯ ರೈಲ್ವೇ ಅವಘಡ ತಪ್ಪಿದ್ದು, ಮಹಿಳೆಯ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ...
ಮಂಗಳೂರು ಎಪ್ರಿಲ್ 04: ಅಡ್ಯಾರ್ ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆ ಉದ್ಘಾಟನೆಗೆ ಮೀನಮೇಷ ಎಣಿಸುತ್ತಿದ್ದ ಜಿಲ್ಲಾಡಳಿತದಕ್ಕೆ ಡಿವೈಎಫ್ಐ ಸಂಘಟನೆ ಟಾಂಗ್ ನೀಡಿದ್ದು, ಸೇತುವೆ ಉದ್ಘಾಟನೆ ಮಾಡದೇ ಹಾಕಿದ್ದ ಗೇಟು ತೆಗೆದು ಇಂದು ವಾಹನಗಳ ಸಂಚಾರಕ್ಕೆ...
ಮಂಗಳೂರು, ಎಪ್ರಿಲ್ 04: ರಾಜ್ಯದಲ್ಲಿ ಚುನಾವಣಾ ನಿಂತಿಸಂಹಿತೆ ಜಾರಿಯಲ್ಲಿರುವ ವೇಳೆ ಮಂಗಳೂರಿನ ಹೃದಯಭಾಗದಲ್ಲಿ ವ್ಯಕ್ತಿಯೋರ್ವನನ್ನು ಪಿಸ್ತೂಲ್ನೊಂದಿಗೆ ಬಂಧಿಸಿದ್ದು, ಪಿಸ್ತೂಲ್ ಜೊತೆಗೆ ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ...