ಮಂಗಳೂರು ಮಾರ್ಚ್ 24: ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಮಂಗಳೂರಿನ ಪ್ರಥಮ ಹಾಗೂ ಅತೀ ದೊಡ್ಡ ಆಹಾರ ಪಥ ಉತ್ಸವಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ...
ಮಂಗಳೂರು ಮಾರ್ಚ್ 24: ಮಂಗಳೂರಿನಲ್ಲಿ ಮಹಾನಗರಪಾಲಿಕೆಯ ಹೊರಗುತ್ತಿಗೆ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ನಗರದಲ್ಲಿ ಕಸ ವಿಲೇವಾರಿಗೆ ಸಮಸ್ಯೆ ಸೃಷ್ಟಿಯಾಗುತ್ತಿದ್ದು, ಪಾಲಿಕೆ ವಿರುದ್ದ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ,...
ಮಂಗಳೂರು ಮಾರ್ಚ್ 22 : ಮಂಗಳೂರಿನಲ್ಲಿ ವಿಭಿನ್ನ ಕಲ್ಪನೆಯಲ್ಲಿ ಪ್ರಾರಂಭವಾಗಿರುವ ಪ್ರಥಮ ರಸ್ತೆ ಬದಿ ಆಹಾರ ಉತ್ಸವ ಇಂದು ಆರಂಭಗೊಂಡಿದ್ದು, ಮೊದಲ ದಿನವೇ ಭರ್ಜರಿ ಆಹಾರ ಉತ್ಸವಕ್ಕೆ ಜನಸಾಗರ ಹರಿದು ಬಂದಿದೆ. ಮಂಗಳೂರಿನ ಪ್ರಥಮ...
ಉಳ್ಳಾಲ, ಮಾರ್ಚ್ 22: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್...
ಮಂಗಳೂರು, ಮಾರ್ಚ್ 22 : ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು ಮತ್ತು...
ಮಂಗಳೂರು ಮಾರ್ಚ್ 21:ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಪಲ್ಟಿಯಾಗಿದೆ. ಸ್ಥಳೀಯರ ಮಾಹಿತಿ...
ಉಳ್ಳಾಲ, ಮಾರ್ಚ್ 21: ಬಡ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ನೆರವು ನೀಡುವ ಮದಿಪು ಚಾರಿಟೇಬಲ್ ಟ್ರಸ್ಟ್, ಕಿನ್ಯಾ ಇದರ ವತಿಯಿಂದ ಹುಟ್ಟಿನಿಂದಲೇ ಅಂಗವೈಕ್ಯಲ್ಯದಿಂದ ಬಳಲುತ್ತಿರುವ ಬಾಲಕಿ ಹಾಗು ಪಾರ್ಶ್ವವಾಯು ಪೀಡಿತ ವೃದ್ಧ ದಂಪತಿಗಳಿಗೆ ಸಹಾಯ ನಿಧಿಯನ್ನು...
ಮಂಗಳೂರು ಮಾರ್ಚ್21: ನಿಂತಿದ್ದ ರೈಲು ಗಾಡಿಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 29ನೇ ಕಂಬ್ಳ ವಾರ್ಡ್ನ ಕುದ್ರೋಳಿ ಭಗವತಿ ದೇವಸ್ಥಾನ, ಕೊಡಿಯಾಲ್ಬೈಲ್ ನಾಗಬನ, ಪ್ರಗತಿ ಸರ್ವಿಸ್ ಸ್ಟೇಶನ್ ಬಳಿ ಎಂಪೈರ್ ಮಾಲ್ ಕಡೆ ಹೋಗುವ ಭಾಗದಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಇಂದು...
ಮಂಗಳೂರು ಮಾರ್ಚ್ 20: ನವ ವಿವಾಹಿತ ಯುವಕನೋರ್ವ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ವಿಟ್ಲ...