ಮಂಗಳೂರು ಜೂನ್ 06: ಬಂಟ್ವಾಳದ ಇರಾಕೋಡಿಯಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಶೃಂಗೇರಿ ತಾಲ್ಲೂಕಿನ ಬೆಟ್ಟಗೆರೆ...
ಮಂಗಳೂರು ಜೂನ್ 04: ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ...
ಮಂಗಳೂರು ಜೂನ್ 04: 18 ವರುಷಗಳ ಬಳಿಕ ಐ.ಪಿ.ಎಲ್. ನಲ್ಲಿ ಕರ್ನಾಟಕದ ಆರ್.ಸಿ.ಬಿ. ತಂಡ ಅಮೋಘ ವಾಗಿ ಆಡಿ ಟ್ರೋಫಿ ಯನ್ನು ನಮ್ಮದಾಗಿಸಿ ರಾಜ್ಯದ ಆರು ಕೋಟಿ ಕನ್ನಡಿಗರ ಮನೆ ಮನೆಗಳಲ್ಲಿ ಸಂಭ್ರಮ ತಂದಿತ್ತು. ಆದರೆ...
ಮಂಗಳೂರು ಜೂನ್ 03: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ....
ಮಂಗಳೂರು ಮೇ 03: ಬಿಯರ್ ತಯಾರಕ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್, ಜೂನ್ 30, 2025 ರಿಂದ ಜಾರಿಗೆ ಬರುವಂತೆ ಕರ್ನಾಟಕದ ಮಂಗಳೂರು ಬ್ರೂವರಿ ಘಟಕದಲ್ಲಿನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ತನ್ನ ಪ್ಲ್ಯಾಂಟ್ ನ್ನು...
ಮಂಗಳೂರು ಜೂನ್ 2: ದ.ಕ.ಜಿಲ್ಲೆಯನ್ನು “ಸಂಪೂರ್ಣ ಸಾಕ್ಷರ ಜಿಲ್ಲೆ” ಎಂದು ಘೋಷಿಸುವುದು ಒಂದು ಪ್ರಮುಖ ಕಾರ್ಯವಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಟ್ಟು ಅನಕ್ಷರಸ್ಥರ ಸಂಖ್ಯೆಯನ್ನು ಕಂಡುಹಿಡಿಯುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಯೊಬ್ಬ...
ಪುತ್ತೂರು ಜೂನ್ 02: ದಕ್ಷಿಣಕನ್ನಡ ಜಿಲ್ಲೆಗೆ ನೂತನ ಅಧಿಕಾರ ಸ್ವೀಕರಿಸಿರುವ ಎಸ್ಪಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಇದೀಗ ಜಿಲ್ಲೆಯಲ್ಲಿರುವ ಅಪರಾಧ ಕೃತ್ಯ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸೇರಿಕೊಂಡಿರುವ ವ್ಯಕ್ತಿಗಳ ಲಿಸ್ಟ್ ತಯಾರಿಸಿ ಅವರ ಗಡಿಪಾರು...
ಮಂಗಳೂರು ಜೂನ್ 02: ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಸಂಘಟನೆಗಳ ಮುಖಂಡರ ಚಟುವಟಿಕೆ ಪರಿಶೀಲನೆ ಮಾಡುತ್ತಿದ್ದು, ಈ ವೇಳೆ ‘ಪೊಲೀಸರ ಕರ್ತವ್ಯ ನಿರ್ವಹಣೆಗೆ ಯಾರಾದರೂ ಅಡ್ಡಿಪಡಿಸಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ದಕ್ಷಿಣ ಕನ್ನಡ...
ಮಂಗಳೂರು ಜೂನ್ 02: ಅಪಾರ್ಟ್ ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ನಡೆದಿದೆ. ಅಪಾರ್ಟ್ ಮೆಂಟ್...
ಮಂಗಳೂರು ಜೂನ್ 01: ಮೇ 30ರಂದು ಬೆಳಿಗ್ಗಿನ ಫಲ್ಗುಣಿ ನದಿಯ ಅಳಿವೆಬಾಗಿಲು ನದಿಯ ದಡದಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿರುವ ತೋಟ ಬೆಂಗರೆ ನಿವಾಸಿಗಳಾದ ಯಶವಂತ ಕರ್ಕೇರಾ ಮತ್ತು ಕಮಲಾಕ್ಷ ಸಾಲಿಯಾನ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ....