ಮಂಗಳೂರು ಮಾರ್ಚ್ 19 : ದೇಶದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದ್ದ ಮಂಗಳೂರಿನಲ್ಲಿ ಇಂದು ಮುಂಜಾನೆ ಮಳೆರಾಯ ಕೃಪೆ ತೋರಿದ್ದಾನೆ, ಮುಂಜಾನೆ 6.30 ರ ಸುಮಾರಿಗೆ ಆರಂಭವಾದ ಮಳೆ ಸುಮಾರು ಒಂದು ಗಂಟೆ ವರೆಗೆ ಒಂದೇ...
ಮಂಗಳೂರು, ಮಾರ್ಚ್ 17: ಕುಂದಾಪುರ ನಮ್ಮ ಭೂಮಿಯ ರಾಮಾಂಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಕೋರ್ಸ್ ವೇಳೆ ಶಿಕ್ಷಣ, ಕ್ರೀಡೆ ಹಾಗೂ ಸರ್ವಾಂಗೀಣ ಕ್ಷೇತ್ರಗಳಲ್ಲಿ ಮಾಡಿದ ವಿಶೇಷ ಸಾಧನೆಗೆ ಬ್ಯಾಂಕ್ ಆಫ್ ಬರೋಡ ಸಾಧಕ...
ಮಂಗಳೂರು, ಮಾರ್ಚ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,08,28,240 ರೂ.ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು...
ಮಂಗಳೂರು ಮಾರ್ಚ್ 16: ಮಂಗಳೂರು ನಗರದ ಹೊರ ವಲಯದ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ...
ಉಳ್ಳಾಲ, ಮಾರ್ಚ್ 16: ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು. ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ರವೀಂದ್ರನಾಥ ರೈ...
ಮೂಲ್ಕಿ ಮಾರ್ಚ್ 14: ಕಾಂಗ್ರೇಸ್ ಯುವಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಶ್ರೀರಾಮ್ ಎಂಬ ಹೆಸರಿನ...
ಮಂಗಳೂರು ಮಾರ್ಚ್ 14: ಮಂಗಳೂರು ಸೆಂಟ್ರಲ್ ಮಾರ್ಕೆಟ್ ನ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ಶೆಡ್ ಕುಸಿದು ಬಿದ್ದ ಕಾರಣ 10 ಮಂದಿ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ 11.30 ರ...
ಮಂಗಳೂರು ಮಾರ್ಚ್ 13: ಮಾದಕ ವಸ್ತು ಗಾಂಜಾ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಬಂಧಿತರಿಂದ ಪೊಲೀಸರು 13 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪಾಣೆಮಂಗಳೂರಿನ ಅಬ್ದುಲ್ ಸಾದಿಕ್(35) ಮತ್ತು...
ಮಂಗಳೂರು ಮಾರ್ಚ್ 13 : ಸ್ನಾನ ಮಾಡಲೆಂದು ನದಿಗೆ ಇಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ನಡೆದಿದೆ....
ಮಂಗಳೂರು ಮಾರ್ಚ್ 11: ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ ಅಪರಾಧ ಪ್ರವೃತ್ತಿಯುಳ್ಳ 11 ಮಂದಿಯನ್ನು 6 ತಿಂಗಳ ಕಾಲ ಗಡಿಪಾರು ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ.ಕ.ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ...