ಮಂಗಳೂರು ಮಾರ್ಚ್ 10:ಬೇಸಿಗೆ ಆರಂಭದಲ್ಲೇ ಕರಾವಳಿಯಲ್ಲಿ ಬಿಸಿಲ ಬೇಗೆ ಪ್ರಾರಂಭವಾಗಿದ್ದು, ಬಿಸಿಲ ಜೊತೆ ಇದೀಗ ಬಿಸಿ ಗಾಳಿ ಅಬ್ಬರ ಹೆಚ್ಚಾಗುತ್ತಿದ್ದು. ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ...
ಮಂಗಳೂರು ಮಾರ್ಚ್ 09: ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿ ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿದೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ...
ಮಂಗಳೂರು, ಮಾರ್ಚ್ 09: ಕೋಲಾರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ನಲ್ಲಿ ಮೂರು ವಿಭಾಗದಲ್ಲಿ ಪದಕ ಜಯಿಸಿದ ಮಂಗಳೂರಿನ ಕಿರಣ್ ಪೈ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 35 ವಯೋಮಿತಿ ವಿಭಾಗದ ಡಿಸ್ಕಸ್ ಥ್ರೋನಲ್ಲಿ ಕಿರಣ್...
ಉಳ್ಳಾಲ ಮಾರ್ಚ್ 08: ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯ ಕಿಂಗ್ ಪಿನ್...
ಮುಲ್ಕಿ ಮಾರ್ಚ್ 07 :ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸಾವನಪ್ಪಿದ ಘಚನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು ತೀರ್ಥಹಳ್ಳಿ...
ಮಂಗಳೂರು, ಮಾರ್ಚ್ 07: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆಶಿಶ್ ಪ್ರಭು ಕೆಲಸ ಸಿಗದೆ...
ಬೆಂಗಳೂರು ಮಾರ್ಚ್ 7: ಮಂಗಳೂರಿನ ಕಂಕನಾಡಿಯ ಗರಡಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ದಳದ (NIA)...
ಮಂಗಳೂರು ಮಾರ್ಚ್ 05 : ಸೂಕ್ಷ್ಮ ಸಂವೇದನಾಶೀಲ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದುದು ಪತ್ರಕರ್ತರ ಧರ್ಮ. ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ...
ಮಂಗಳೂರು ಮಾರ್ಚ್ 05: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಶನಿವಾರವೂ ಮುಂದುವರಿದಿದೆ. ಪುತ್ತೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೂರ್ಯ ನೆತ್ತಿಗೇರುತ್ತಿದ್ದಂತೆ ತಾಪಮಾನದ ಪ್ರಮಾಣವೂ ಹೆಚ್ಚಾಗುತ್ತಲೇ...
ಮಂಗಳೂರು, ಮಾರ್ಚ್ 03: ಮಂಗಳೂರು–ಹುಬ್ಬಳ್ಳಿ ಮಧ್ಯೆ ಇದ್ದ ನೇರ ವಿಮಾನ ಸೇವೆ ಇದೇ 10ರಿಂದ ಸ್ಥಗಿತಗೊಳ್ಳಲಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಿತ್ತು. ಸೋಮವಾರ, ಬುಧವಾರ, ಶುಕ್ರವಾರ...