ಮಂಗಳೂರು, ಮಾರ್ಚ್ 03 : ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡ ಬಾರದೆಂದು ಪೆಟ್ರೋಲ್ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ...
ಮಂಗಳೂರು, ಮಾರ್ಚ್ 03: ಬೇಸಿಗೆ ಪ್ರಾರಂಭದಲ್ಲೇ ಅತೀ ಹೆಚ್ಚು ಕರಾವಳಿಯಲ್ಲಿ ಸೆಖೆ ಹೆಚ್ಚಾಗಿದ್ದು, ಇದೀಗ ದಕ್ಷಿಣಕನ್ನಡ ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ...
ಮೂಡುಬಿದಿರೆ, ಮಾರ್ಚ್ 03: ಮೂಡುಬಿದಿರೆಯ ಜನರಿಗೆ ಜಿಕೆ ಎಂದೇ ಚಿರಪರಿಚಿತರಾಗಿರುವ ಜಿ.ಕೆ. ಎಂಟರ್ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಮೂಡಬಿದಿರೆಯ...
ಮಂಗಳೂರು, ಮಾರ್ಚ್ 03: ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು...
ಮಂಗಳೂರು, ಮಾರ್ಚ್ 02 : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ...
ಮಂಗಳೂರು, ಮಾರ್ಚ್ 02: ಮಂಗಳೂರಿನ ರಾಮಕೃಷ್ಣ ಮಿಷನ್ನ ಏಕಗಮ್ಯಾನಂದ ಸ್ವಾಮೀಜಿ ಅವರು ಬೆಳಗಾವಿ ಜಿಲ್ಲೆ ನಿಡಸೋಸಿಯ ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ 10ನೇ ಪೀಠಾಧಿಪತಿ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ನಿಡಸೋಸಿಯಲ್ಲಿ ಮಾ.2ರಂದು ಬೆಳಿಗ್ಗೆ 11 ಗಂಟೆಗೆ...
ಮಂಗಳೂರು, ಮಾರ್ಚ್ 02: “ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯಿದೆ’ಯಡಿ ದ.ಕ. ಜಿಲ್ಲೆಯಲ್ಲಿ 3 ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದು ಇದಕ್ಕೆ ಮಹಿಳೆ ಯರಲ್ಲಿ ರಕ್ಷಣೆಯ ಬಗ್ಗೆ ಉಂಟಾಗಿರುವ ಜಾಗೃತಿ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ...
ಮಂಗಳೂರು ಮಾರ್ಚ್ 01:ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಯಾಲ್ ಬೈಲ್ ಸಮೀಪ ನಡೆದಿದ್ದು, ಈ ಘಟನೆಯಲ್ಲಿ ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದು, ಮತ್ತೊರ್ವ ಬಾಲಕಿ...
ಮಂಗಳೂರು, ಮಾರ್ಚ್ 01: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾದ ವೇಳೆ ಮಹಾನಗರ ಪಾಲಿಕೆ ಅಧಿಕಾರಿಗಳ ಮೇಲೆ ಬೀದಿಬದಿ ವ್ಯಾಪಾರಿಗಳು ದಾಳಿ ಮಾಡಿರುವ ಬಗ್ಗೆ ಈಗಾಗಲೇ ಪೊಲೀಸ್ ದೂರು ದಾಖಲು ಮಾಡಲಾಗಿದೆ. ಅಲ್ಲದೇ ದಾಳಿಕೋರರ ವಿರುದ್ಧ ಎಫ್ಐಆರ್...
ಮಂಗಳೂರು ಫೆಬ್ರವರಿ 23 : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಶಶಿಕುಮಾರ್ ಅವರ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್...