ಮಂಗಳೂರು ಜನವರಿ 31: ಸುರತ್ಕಲ್ ನಲ್ಲಿ ಹತ್ಯೆಗೀಡಾದ ಫಾಝಿಲ್ ನ ಕುಟುಂಬದವರಿಗೂ ಪರಿಹಾರ ಸಿಗಲಿದ್ದು, ಪರಿಹಾರ ನೀಡಲು ಸಿದ್ದಪಡಿಸಿದ ಪಟ್ಟಿಯಲ್ಲಿ ಫಾಝಿಲ್ ಕುಟುಂಬದವರೂ ಇದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ...
ಮಂಗಳೂರು ಜನವರಿ 31: ಮೇಟಿಂಗ್ ಗೆ ಬಂದ ನಾಲ್ಕು ಹೆಬ್ಬಾವುಗಳು ಪಾಳುಬಾವಿಯಲ್ಲಿ ಸಿಲುಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಎಂಬಲ್ಲಿ ನಡೆದಿದೆ. ಜ. 29 ರಂದು ಹೆಬ್ಬಾವುಗಳು ಪಾಳುಬಾವಿಯಿಂದ ಹೊರ ಬರಲಾಗದೆ ಪರದಾಡುತ್ತಿದ್ದ ದೃಶ್ಯವನ್ನು...
ಮಂಗಳೂರು ಜನವರಿ 31:ಯಾವಾಗಲೂ ಮೊಬೈಲ್ ಬಳಸುತ್ತಿದ್ದ ಮಗನಿಗೆ ತಾಯಿ ಬೈದಿದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ. ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ 14 ವರ್ಷದ...
ಮಂಗಳೂರು ಜನವರಿ 29: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮುಂಬರುವ ಸಿನೆಮಾ ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ...
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ...
ಮಂಗಳೂರು ಜನವರಿ 28: ವರ್ಕಶಾಪ್ ಅದರ ಮೇಲ್ಛಾವಣೆಯಿಂದ ಬಿದ್ದ ಪರಿಣಾಮ ಯುವಕನೋರ್ವ್ ಮೃತಪಟ್ಟ ಘಟನೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ. ಮೃತರನ್ನು ಎಕ್ಕೂರುಗುಡ್ಡೆ ನಿವಾಸಿ ವರುಣ್(25) ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ 5 ಗಂಟೆಯ...
ಮಂಗಳೂರು ಜನವರಿ 27: ವಾಲಿಬಾಲ್ ತರಬೇತುದಾರ ದಿ. ನಾಗೇಶ್ ಎ ಸ್ಮರಣಾರ್ಥ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪದವಿಪೂರ್ವ ಕಾಲೇಜು ಬಾಲಕರ ಹಾಗೂ ಬಾಲಕಿಯರ ಆಹ್ವಾನಿತ ತಂಡಗಳ ವಾಲಿಬಾಲ್ ಟೂರ್ನಿಯನ್ನು ನಾಳೆ ಜನವರಿ 28...
ಮಂಗಳೂರು ಜನವರಿ 27: ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಕೊಡುಗೈ ದಾನಿ ಎಂದೇ ಹೆಸರು ಪಡೆದಿದ್ದ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ...
ಮಂಗಳೂರು ಜನವರಿ 26: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ...
ಮಂಗಳೂರು ಜನವರಿ 24: ಮಂಗಳೂರು ಮೂಲದ ಯೋಧ ಹೃದಯಾಘಾತದಿಂದ ನಿಧನರಾದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ನಲ್ಲಿ ಕರ್ತವ್ಯದಲ್ಲಿದ್ದ ಮುರಳಿಧರ್ ರೈ (37) ಹುತಾತ್ಮ ಯೋಧರಾಗಿದ್ದಾರೆ. ಅವರು ನಿನ್ನೆ...