ಮಂಗಳೂರು ಜನವರಿ 24: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮತದಾರ ನೋಂದಣಿ ಕಾರ್ಯಕ್ರಮದಲ್ಲಿ ಉತ್ತಮ ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗ ಈ ಪ್ರಸಸ್ತಿಯನ್ನು ನೀಡುತ್ತಿದ್ದು,...
ಮಂಗಳೂರು ಜನವರಿ 23: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ನಿನ್ನೆ ನಡೆದಿದೆ.ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ ದಂಪತಿಯ...
ಮಂಗಳೂರು ಜನವರಿ 22: ನಗರದ ಕಂಕನಾಡಿ ಬಳಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ. ಆರೋಪಿಯನ್ನು ಉಳ್ಳಾಲದ ನಿವಾಸಿ ನವಾಜ್ (35) ಎಂದು ಗುರುತಿಸಲಾಗಿದೆ. 8 ವರ್ಷದ ಬಾಲಕಿ ಗಿಡವೊಂದರಿಂದ ಹಣ್ಣು...
ಮಂಗಳೂರು ಜನವರಿ 21: ಇಡೀ ರಾಜ್ಯವೇ ಬೆಚ್ಚಿ ಬಿಳಿಸಿದ್ದ ವೈದ್ಯಕೀಯ ವಿಧ್ಯಾರ್ಥಿಗಳ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿ ವೈದ್ಯಕೀಯ ವಿಧ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ...
ಮಂಗಳೂರು ಜನವರಿ 21: ದೇಶ 74ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದ್ದು, ಈ ಬಾರಿ ಕರ್ತವ್ಯ ಪಥದಲ್ಲಿ ನೌಕಾಪಡೆಯ ತಂಡವನ್ನು ಮಂಗಳೂರಿನ ಕುವರಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ದಿಶಾ ಅಮೃತ್ ಅವರು ಮುನ್ನಡೆಸಲಿದ್ದಾರೆ. ನಾರಿ...
ಪುತ್ತೂರು, ಜನವರಿ 20: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ...
ಮಂಗಳೂರು ಜನವರಿ 19: ಟೊಯೋಟಾ ಇನೋವಾ ಕಾರೊಂದು ಕಳೆದ ಕೆಲವು ದಿನಗಳಿಂದ ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದ್ದು, ಊಹಾಪೋಹಗಳು ಕೇಳಿ ಬಂದಿದೆ. ಬಿ.ಸಿ ರೋಡಿನ...
ಮಂಗಳೂರು, ಜನವರಿ 18: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ...
ಮಂಗಳೂರು ಜನವರಿ 15: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್ ಅನ್ನು ನಿರ್ಗಮನ...
ಮಂಜೇಶ್ವರ, ಜನವರಿ 13 :ಬೈಕ್ ಹಾಗೂ ಶಾಲಾ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ವಿಧ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪರುವ ಘಟನೆ ಇಲ್ಲಿನ ಮೀಯಪದವು ಬಳಿಯ ಬಾಳ್ಯೂರು ಎಂಬಲ್ಲಿ ನಡೆದಿದೆ. ಮೃತರನ್ನು ಮೀಯಪದವು ದರ್ಬೆ ನಿವಾಸಿ ಹರೀಶ್...