ಸುಬ್ರಹ್ಮಣ್ಯ, ಜನವರಿ 6: ದಕ್ಷಿಣಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿದ್ದು, ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನೊಬ್ಬನಿಗೆ ತಂಡವೊಂದು ಮಾರಣವಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕಲ್ಲುಗುಂಡಿಯ ಅಫೀದ್ ಥಳಿತಗೊಳಗಾದ ಯುವಕ...
ಮಂಗಳೂರು ಜನವರಿ 05: ಜಿಲ್ಲೆಯಲ್ಲಿ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕುದ್ರೋಳಿ ದೇವಸ್ತಾನದಲ್ಲಿ ದೇವರ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು ಲವ್ ಜಿಹಾದ್ ಕುರಿತು ಬಿಜೆಪಿ ರಾಜ್ಯ...
ಮಂಗಳೂರು ಜನವರಿ 3: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೋಮವಾರ ನಗರದ ನಂತೂರು ಜಂಕ್ಷನ್...
ಮಂಗಳೂರು ಜನವರಿ 03 : ಶಿರಾಡಿ ಘಾಟ್ ರಸ್ತೆ ವಿಚಾರಕ್ಕೆ ಇದೀಗ ಕೇಂದ್ರ ಸರಕಾರ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಹೊರಟಿದ್ದು, ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1976 ಕೋಟಿ ಮೊತ್ತದ...
ಉಳ್ಳಾಲ ಜನವರಿ 02: ಖಾಸಗಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಉಳ್ಳಾಲ ಠಾಣೆಯ ಪೊಲೀಸರಿಗೆ ತಲುಪಿಸಿ, ಮಹಿಳೆಗೆ ಮರಳಿ ಸಿಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ....
ಅರಂತೋಡು ಜನವರಿ 1: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು...
ಮಂಗಳೂರು ಡಿಸೆಂಬರ್ 28: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ಟಿಎಸ್ಸಿ-II (ಪೋಕ್ಸೊ)ನ್ಯಾಯಾಲಯ 15 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹ 50,000 ದಂಡ...
ಮಂಗಳೂರು ಡಿಸೆಂಬರ್ 28: ಆವರಣ ಇಲ್ಲದ ಬಾವಿಗೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ಡಿಸೆಂಬರ್ 27 ರಂದು ನಡೆದಿದೆ. ಮೃತರನ್ನು ಪದ್ಮನಾಭ ಬೆಲ್ಚಡ (51) ಎಂದು...
ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ...
ಮಂಗಳೂರು ಡಿಸೆಂಬರ್ 25: ಸುರತ್ಕಲ್ ಕಾಟಿಪಳ್ಳದ ಜಲೀಲ್ ಕೊಲೆಗೆ ಮುಖ್ಯಮಂತ್ರಿ ಬೊಮ್ಮಾಯಿಯವರ ಪ್ರತೀಕಾರದ ಹೇಳಿಕೆಯೇ ಕಾರಣ ಎಂದು ದಕ್ಷಿಣಕನ್ನಡ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಯಾವಾಗ ಮುಖ್ಯಮಂತ್ರಿಗಳು ಕ್ರಿಯೆಗೆ...