ಉಳ್ಳಾಲ ಡಿಸೆಂಬರ್ 24: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಾರಿಯಾಗಲು ಯತ್ನಿಸಿದ ಗಟನೆ ಮಂಗಳೂರು ಹೊರವಲಯದ ತಲಪಾಡಿ ಎಂಬಲ್ಲಿ ನಡೆದಿದ್ದು, ಕೊನೆಗೆ ಸ್ಥಳೀಯರು ಕಾರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೇರಳ ಮೂಲದ ಕಾರು ಮತ್ತು...
ಮಂಗಳೂರು, ಡಿಸೆಂಬರ್ 24: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್...
ಮಂಗಳೂರು ಡಿಸೆಂಬರ್ 23: ಕಂಬಳದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಇರುವೈಲು ತಂಡದ ಕೋಣ ತಾಟೆಗೆ ಈಗ ಕಂಬಳದ ಅಭಿಮಾನಿಯೊಬ್ಬರು ತಮ್ಮ ಹೋಟೆಲ್ ಗೆ ಅದರ ಹೆಸರನ್ನು ಇಡುವ ಮೂಲಕ ಗೌರವ ಅರ್ಪಿಸಿದ್ದಾರೆ. ಪಾಣೆ ಮಂಗಳೂರಿನಿಂದ...
ಬೆಳ್ತಂಗಡಿ, ಡಿಸೆಂಬರ್ 23: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ....
ಮಂಗಳೂರು ಡಿಸೆಂಬರ್ 22: ಇನ್ನೇನು ಕೆಲವೇ ದಿನಗಳಲ್ಲಿ ಹೊಸವರ್ಷ ಬರಲಿದ್ದು, ಇದೀಗ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದವರ ಮೇಲೆ ಹಿಂದೂ ಸಂಘಟನೆಗಳ ಕಣ್ಣು ಬಿದ್ದಿದ್ದು, ಹೊಸ ವರ್ಷದ ಪಾರ್ಟಿಗಳನ್ನು ನಿಲ್ಲಿಸಲು ಮಂಗಳೂರು ಪೊಲೀಸರಿಗೆ ಭಜರಂಗದಳ ಕಾರ್ಯಕರ್ತರು ಮನವಿ...
ಮಂಗಳೂರು ಡಿಸೆಂಬರ್ 21:ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಈ ಬಗ್ಗೆ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ...
ಮಂಗಳೂರು, ಡಿಸೆಂಬರ್ 20: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ...
ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಇತ್ತಿಚೆಗೆ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ಗುರುಬೆಳದಿಂಗಳು ಫೌಂಡೇಷನ್’ ಮುಂದಾಗಿದೆ. ಗುರು ಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ...
ಮಂಗಳೂರು ಡಿಸೆಂಬರ್ 17: ಮತೀಯ ಗೂಂಡಾಗಿರಿ ಮಾಡುವವರಿಗೆ ಸಿಎಂ ಪ್ರೋತ್ಸಾಹಿಸುವ ಹೇಳಿಕೆ ನೀಡಿದ್ದರು, ಕ್ರಿಯೆಗೆ ಪ್ರತಿಕ್ರಿಯೆ ಎಂದು ಹೇಳಿಕೆ ನೀಡಿದರೆ ಮತ್ತೇನಾಗುತ್ತದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಒಂದು ತಿಂಗಳಿನಿಂದ ಮತೀಯ...
ಮಂಗಳೂರು ಡಿಸೆಂಬರ್ 16: ಮಂಗಳೂರು ಸ್ಮಾರ್ಟ್ ಸಿಟಿ ರಸ್ತೆಗಳಲ್ಲಿ ರಸ್ತೆ ಮೇಲೆ ಡ್ರೈನೆಜ್ ನೀರು ಹರಿಯುತ್ತಿದ್ದು, ಪಾಲಿಕೆ ಅಧಿಕಾರಿಗಳು ಜನಪ್ರತಿನಿಧಿಗಳು ನೋಡದಂತೆ ತಿರುಗಾಡುತ್ತಿದ್ದಾರೆ. ಕಳೆದ 2 ದಿನಗಳಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಮಲಿನ ಡ್ರೈನೇಜ್...