ಮಂಗಳೂರು ನವೆಂಬರ್ 09: ಮಳಲಿ ಮಸೀದಿ ವಿವಾದ ಕುರಿತ ಕೋರ್ಟ್ ತೀರ್ಪು ಇಂದು ಬಂದಿದ್ದು, ಮಸೀದಿ ಕಮಿಟಿಯವರು ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಕೋರ್ಟ್ ವಜಾ ಮಾಡಿದೆ. ಇದು ಮೊದಲ ಹಂತದಲ್ಲಿ...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ...
ಮಂಗಳೂರು ನವೆಂಬರ್ 08: ಎಲ್ಲಾ ಬ್ಲಡ್ ಬ್ಯಾಂಕ್ ಗಳಲ್ಲಿ ಎಸ್ ಡಿಪಿಐ ಕಾರ್ಯಕರ್ತರ ರಕ್ತ ಇದೆ ಅದನ್ನು ಬೇಕಾದರೆ ಪೊಲೀಸ್ ಕಮಿಷನರ್ ವಶಕ್ಕೆ ಪಡೆಯಲಿ ಎಂದು ನಡೆಸಲಿದೆ ಎಂದು ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್...
ಮಂಗಳೂರು ನವೆಂಬರ್ 08: ವಿಮಾನದ ಪೆಟ್ರೋಲ್ ಗೆ ಸೀಮೆಎಣ್ಣೆ ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸುರತ್ಕಲ್ ಬಳಿಯ ಬಾಳಾದಲ್ಲಿ ಖಚಿತ ಮಾಹಿತಿ ಮೇರೆಗೆ...
ಮಂಗಳೂರು ನವೆಂಬರ್ 07:ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...
ಮಂಗಳೂರು ನವೆಂಬರ್ 06: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು...
ಮಂಗಳೂರು ನವೆಂಬರ್ 06: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್ ತೆರೆಯಲು ಅವಕಾಶ ನೀಡಲು ಮಹಾನಗರಪಾಲಿಕೆ ಯೋಜನೆ ರೂಪಿಸಿದ್ದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. 114 ಕೋಟಿ ವೆಚ್ಚದಲ್ಲಿ...
ಮಂಗಳೂರು ನವೆಂಬರ್ 04: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಾಖಲೆಗಳಲ್ಲಿರುವ “ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರನ್ನು ತೆಗೆದು ಇದೀಗ “ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ...
ಮಂಗಳೂರು ನವೆಂಬರ್ 04: ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ...
ಉಳ್ಳಾಲ ನವೆಂಬರ್ 02: ದೇವಸ್ಥಾನಗಳ ಬಳಿಕ ಇದೀಗ ಕಳ್ಳರು ಮಸೀದಿಗೆ ನುಗ್ಗಲು ಪ್ರಾರಂಭಿಸಿದ್ದುಸ ಉಳ್ಳಾಲದ ಮಸೀದಿಯೊಂದಕ್ಕೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಕೊಣಾಜೆ...