ಮಂಗಳೂರು ಅಕ್ಟೋಬರ್ 19: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಪೋಷಕರು ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಬಾಲಕಿ ಭಾರ್ಗವಿ (14). ಭಾರ್ಗವಿ ಅವರು ಸೋಮವಾರ ಮುಂಜಾನೆ...
ಮಂಗಳೂರು ಅಕ್ಟೋಬರ್ 17: ಖಾಸಗಿ ಬಸ್ ಚಾಲಕನ ಅತೀವೇಗಕ್ಕೆ 13 ವರ್ಷ ಪ್ರಾಯದ ಬಾಲಕನೊಬ್ಬ ನಡು ರಸ್ತೆಯಲ್ಲಿ ತನ್ನ ಪ್ರಾಣ ಕಳೆದುಕೊಂಡ ಘಟನೆ ಮಂಗಳೂರಿನ ಲಾಲ್ ಭಾಗ್ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ...
ಮಂಗಳೂರು ಅಕ್ಟೋಬರ್ 16 : ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಗಾರರ ಮನೆಗೆ ತೆರಳಿ ಪೊಲೀಸರು ನೋಟಿಸ್ ನೀಡಿದ್ದರೆ ಅದು ಸರಿಯಲ್ಲ ಎಂದು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು ಅಕ್ಟೋಬರ್ 16: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಮನೆಗೆ ನುಗ್ಗಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಹಿಳೆಯರು ಇರುವ ಮನೆಗೆ...
ಮಂಗಳೂರು ಅಕ್ಟೋಬರ್ 14: ತಾವು ಕೆಲಸ ನಿರ್ವಹಿಸುತ್ತಿದ್ದ ಕಂಪೆನಿಯ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿಗಳನ್ನು ಕಳವು ಮಾಡಿ ಕಂಪೆನಿ ಮೋಸ ಮಾಡಿದ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ ಕುಲಾಲ್, ಅನಂತ ಸಾಗರ, ಸಾಯಿ...
ಮಂಗಳೂರು ಅಕ್ಟೋಬರ್ 13: ಇತ್ತೀಚೆಗೆ ಖರೀದಿಸಿದ ಹೊಸ ಪ್ಲ್ಯಾಟ್ ನಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಒಂದರ ಮಹಿಳಾ ಮ್ಯಾನೆಜರ್ ನೇಣಿಗೆ ಶರಣಾದ ಘಟನೆ ಯಯ್ಯಾಡಿ ಬಳಿ ನಡೆದಿದೆ. ಮೃತರನ್ನು ರಾಷ್ಟ್ರೀಕೃತ ಬ್ಯಾಂಕ್ ನ ಬಿಜೈ ಶಾಖೆಯಲ್ಲಿ ಮ್ಯಾನೆಜರ್...
ಮಂಗಳೂರು, ಅಕ್ಟೋಬರ್ 12: – ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದರು. ಮಂಗಳೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ...
ಮಂಗಳೂರು ಅಕ್ಟೋಬರ್ 12: ನವರಾತ್ರಿ ಸಂದರ್ಭ ವೇಷಧರಿಸುವ ಜಯಾನಂದ್ ಆಚಾರ್ಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್...
ಮಂಗಳೂರು ಅಕ್ಟೋಬರ್ 11: ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಮಂಗಳೂರಿನಲ್ಲಿ ಅಪ್ಪೆ ಬಾಸೆ ಪೊರ್ಂಬಾಟ ಕೂಟ, ತುಳುನಾಡ್ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಚಲನಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ಬೈಲ್ ಮಾತನಾಡಿ,...
ಮಂಗಳೂರು, ಅಕ್ಟೋಬರ್ 11: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾಗ ಪ್ರಶ್ನಿಸಲು ಬಂದ ವ್ಯಕ್ತಿಯ ಸ್ಕೂಟರ್ ಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ನಿನ್ನೆ ತಡರಾತ್ರಿ ಉಚ್ಚಿಲ ಗೇಟ್ ಎಂಬಲ್ಲಿ ನಡೆದಿದೆ....