ಮಂಗಳೂರು ಅಕ್ಟೋಬರ್ 10: ಪ್ರೀತಿಸಿ ವರ್ಷಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೆಳಗಾವಿ ನಿವಾಸಿ ಮಲ್ಲಿಕಾರ್ಜುನ(34) ಮತ್ತು ಅವರ...
ಉಳ್ಳಾಲ ಅಕ್ಟೋಬರ್ 09: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಎನ್ನುವ ಶಂಕೆ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ನಿವಾಸಿ ಝಾಕಿರ್ ಎಂಬವರೇ ಮೃತ...
ಸುಳ್ಯ ಅಕ್ಟೋಬರ್ 04: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ....
ಪುತ್ತೂರು, ಸೆಪ್ಟೆಂಬರ್ 27: ರಾಜ್ಯದಾದ್ಯಂತ ಇಂದು ಕೂಡಾ ಪೋಲೀಸರು ಪ್ರತಿಬಂಧಕ ಕಾಯ್ದೆಯಡಿ ಹಲವು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವ್ಯಾಪ್ತಿಯಿಂದ ಒಟ್ಟು ನಾಲ್ವರು ಪಿಎಫ್ಐ ಮುಖಂಡರನ್ನು ಪೋಲೀಸರು ಇಂದು ವಶಕ್ಕೆ ಪಡೆದಿದ್ದು, ನಾಲ್ವರನ್ನೂ...
ಮಂಗಳೂರು ಸೆಪ್ಟೆಂಬರ್ 26: ಚಲಿಸುತ್ತಿರುವ ರೈಲಿನಡಿಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ನಿನ್ನೆ ಮುಂಜಾನೆ ನಡೆದಿದೆ. ಮೃತರನ್ನು ಜಪ್ಪಿನಮೊಗರು ತಂದೊಳಿಗೆ ನಿವಾಸಿ ಧೀರಜ್( 32) ಎಂದು ಗುರುತಿಸಲಾಗಿದೆ. ಈತನಿಗೆ 10...
ಮಂಗಳೂರು ಸೆಪ್ಟೆಂಬರ್ 25: ಮಂಗಳೂರು ದಸರಾ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದ ಸಭೆಯು ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ಮಂಗಳೂರು ದಸರಾ...
ಮಂಗಳೂರು, ಸೆಪ್ಟೆಂಬರ್ 23: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್ಐಎ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ...
ಮಂಗಳೂರು, ಸೆಪ್ಟೆಂಬರ್ 22: ಮಾದಕ ವಸ್ತು ಎಂಡಿಎಂಎ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಮೂಲತಃ ರಿಪಬ್ಲಿಕ್ ಆಫ್ ಸೌತ್ ಸೂಡನ್ನ ಪ್ರಜೆ ಲೂಯಲ್ ಡೇನಿಯಲ್ ಜಸ್ಟೀನ್...
ಮಂಗಳೂರು ಸೆಪ್ಟೆಂಬರ್ 19: ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು...
ಮಂಗಳೂರು ಸೆಪ್ಟೆಂಬರ್ 19: ಮೀನಿನ ವ್ಯಾಪಾರಿ ರೌಡಿ ಶೀಟರ್ ಆರಿಫ್ ಕೊಲೆ ಯತ್ನ ಪ್ರಕರಣಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಫೈಸಲ್ ನಗರ ನಿವಾಸಿ ತಲ್ಲಾತ್ ಯಾನೆ ಫೈಸಲ್ ನಗರ ತಲ್ಲಾತ್...