ಮಂಗಳೂರು ಸೆಪ್ಟೆಂಬರ್ 16: ಪ್ರಧಾನಿ ಮೋದಿ ಬಂದ ಸಂದರ್ಭ ಮಂಗಳೂರಿನ ಕೂಳೂರು ಸೇತುವೆಗೆ ಹಾಕಿದ ಡಾಂಬರ್ ಕಿತ್ತು ಹೋಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮೀಮ್ಸ್ ಗಳು ಹರಿದಾಡುತ್ತಿದ್ದು, ಇದೀಗ ಎಂಜಿನಿಯರ್ಸ್ ಡೇ ದಿನದ ಶುಭಾಶಯ...
ಮಂಗಳೂರು ಸೆಪ್ಟೆಂಬರ್ 16: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಗೆ ಜಾಮೀನು ದೊರೆತಿದೆ. ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಹರ್ಷಿತ್ (28)ನಿಗೆ ಜಾಮೀನು ಲಭಿಸಿದೆ ಎಂದು...
ಮಂಗಳೂರು ಸೆಪ್ಟೆಂಬರ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಸಂದರ್ಭದಲ್ಲೇ ಶಾಲೆ ಕಾಲೇಜುಗಳಿಗೆ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರ ಮನವಿಗೆ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಅವರು ಸ್ಪಂಧಿಸಿದ್ದು, ದ.ಕ. ಜಿಲ್ಲಾಧಿಕಾರಿಗಳಿಗೆ ಶಿಕ್ಷಣ...
ಮಂಗಳೂರು, ಸೆಪ್ಟೆಂಬರ್ 09: ವಯಸ್ಸು 100 ರಾದರು ಅತ್ಯಂತ ಸಲೀಸಾಗಿ ಡ್ರೈವ್ ಮಾಡುತ್ತಿದ್ದ, ಮಂಗಳೂರಿನ ನಿವೃತ್ತ ಸೈನಿಕ, ಶತಾಯುಷಿ ಮೈಕಲ್ ಡಿಸೋಜ (108) ನಿನ್ನೆ ನಿಧನರಾದರು. ಮಕ್ಕಳಿಲ್ಲದ ಅವರು ಪರ್ಕಳದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮದ್ರಾಸ್...
ಮಂಗಳೂರು ಸೆಪ್ಟೆಂಬರ್ 09: ಮಂಗಳೂರಿನ ನೂತನ ಮೇಯರ್ ಆಗಿ ಜಯಾನಂದ್ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ, ಇಂದು ನಡೆದ ಮೇಯರ್ ಚುನಾವಣೆಲ್ಲಿ ಕದ್ರಿ ಬಿ.ವಾರ್ಡ್ ನ ಪಾಲಿಕೆ ಸದಸ್ಯರಾಗಿರುವ ಜಯಾನಂದ ಅಂಚನ್ ಪಾಲಿಕೆ...
ಮಂಗಳೂರು ಸೆಪ್ಟೆಂಬರ್ 06: ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಚೆಲವೆ ದಿವಿತಾ ರೈ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಲಿವಾ ಮಿಸ್ ಯೂನಿವರ್ಸ್ ನಲ್ಲಿ ಗೆದ್ದು ಮುಂದೆ ನಡೆಯುವ ಮಿಸ್...
ಮಂಗಳೂರು ಸೆಪ್ಟೆಂಬರ್ 5: ಮೂರು ದೈವಸ್ಥಾನಗಳಿಗೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ ಘಟನೆ ನೀರುಮಾರ್ಗ ಶಾಂತಿಗುರಿಯಲ್ಲಿ ನಡೆದಿದೆ. ಶನಿವಾರ ರಾತ್ರಿ 7ಗಂಟೆ ಸುಮಾರಿಗೆ ದೈವಸ್ಥಾನದ ಚಾಕರಿಯವರು ದೀಪವಿಟ್ಟು ಬಾಗಿಲು ಹಾಕಿ ಹೋಗಿದ್ದರು. ಭಾನುವಾರ...
ಮಂಗಳೂರು ಸೆಪ್ಟೆಂಬರ್ 04: ವ್ಯಕ್ತಿಯೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದ್ದು, ಮೃತರನ್ನು ಕುಂಪಲ ಹನುಮಾನ್ ನಗರದ ಹಿಂದೂ ಕಾರ್ಯಕರ್ತ ಜಯಂತ್ ಎಸ್. ಕುಂಪಲ (49) ಎಂದು ಗುರುತಿಸಲಾಗಿದೆ....
ಮಂಗಳೂರು: ಕಲ್ಲಡ್ಕದಲ್ಲಿ ರಸ್ತೆ ಅವ್ಯವಸ್ಥೆಯಿಂದಾಗಿ ವ್ಯಕ್ತಿಯೊಬ್ಬರು ಬೆನ್ನುಮೂಳೆ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯ್ ಕುಮಾರ್ ಬೆನ್ನು ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ. ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾಗಿರುವ ಇವರು, ಮೊಬೈಲ್ ಟೆಕ್ನೀಷಿಯನ್ ಆಗಿ...
ಮಂಗಳೂರು ಅಗಸ್ಟ್ 22: ಸ್ಥಳ ಮಹಜರು ಮಾಡಲು ಆರೋಪಿಯನ್ನು ಕರದೆಯೊಯ್ದ ಸಂದರ್ಭ ಆರೋಪಿ ತಪ್ಪಿಲೆತ್ನಿಸಿದ ಸಂದರ್ಭ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ನಡೆದಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಅಗಸ್ಟ್ 19ರಂದು ವ್ಯಕ್ತಿಯೊಬ್ಬನ...